Advertisement

Category: ಉತ್ತರ ಕನ್ನಡ

power outages/ ಮಣ್ಣಕುಳಿ ಭಾಗದಲ್ಲಿ ನಿರಂತರ ವಿದ್ಯುತ್ ವ್ಯತ್ಯಯ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಆಕ್ರೋಶ

ಭಟ್ಕಳ ಪಟ್ಟಣದ ಮಣ್ಣಕುಳಿ ಪುಷ್ಪಾಂಜಲಿ ಥಿಯೇಟರ್ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಶುಕ್ರವಾರದಿಂದ ನಿರಂತರ ವಿದ್ಯುತ್ ವ್ಯತ್ಯಯ (power outages) ಉಂಟಾಗುತ್ತಿದೆ.

Read More

Dr Ramesh Saraf/ ಅಗಲಿದ ಭಟ್ಕಳದ ಸಾಹಿತ್ಯಕ, ಸಾಂಸ್ಕೃತಿಕ ಮನಸ್ಸು

ಶಿರಾಲಿಯ ಸರ್ವತೋಮುಖ ಪ್ರಗತಿಗೆ ತಮ್ಮದೇ ಆದ ಅತ್ಯಮೂಲ್ಯ ಸೇವೆಯನ್ನು ಸಲ್ಲಿಸಿದ್ದ ಡಾ ರಮೇಶ ಸರಾಫ (Dr Ramesh Saraf) ಅವರ ಅಗಲಿಕೆ ಸಮಾಜಕ್ಕೆ ಅಪಾರ ನಷ್ಟವಾಗಿದೆ.

Read More

Car hit/ ಕಾರಿಗೆ ಹಿಂಬದಿಯಿಂದ ೪೦೭ ವಾಹನ ಡಿಕ್ಕಿ

ಅತಿ ವೇಗ ಹಾಗೂ ಅಜಾಗರೂಕ ಚಾಲನೆಯಿಂದ ೪೦೭ ವಾಹನವೊಂದು ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ (Car hit) ಘಟನೆ ಭಟ್ಕಳದಲ್ಲಿ (Bhatkal) ನಡೆದಿದೆ.

Read More

Traffic route/ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಭಟ್ಕಳ ನಗರದಲ್ಲಿ ಸಂಚಾರ ಮಾರ್ಗ ಬದಲಾವಣೆ

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರಗತಿಯಲ್ಲಿರುವ ಕಾರಣ ಭಟ್ಕಳ ನಗರ ವ್ಯಾಪ್ತಿಯಲ್ಲಿ ಸುಗಮ ಸಂಚಾರಕ್ಕಾಗಿ ಕೆಲವು ಮಾರ್ಗ (Traffic route) ಬದಲಾವಣೆ ಮಾಡಲಾಗಿದೆ. 

Read More

Video News

Loading...
error: Content is protected !!