Gold theft/ ಮುರ್ಡೇಶ್ವರ ಲಾಡ್ಜ್‌ನಲ್ಲಿ ಕಳ್ಳತನ
ಕುಟುಂಬ ಸಮೇತ ಮುರ್ಡೇಶ್ವರ ಲಾಡ್ಜ್‌ನಲ್ಲಿ (Murdeshwar Lodge) ತಂಗಿದ್ದ ಮಹಿಳೆಯ ತಾಳಿ ಸರ ಮತ್ತು ನಗದು ಕಳುವಾಗಿರುವ (gold theft) ಘಟನೆ ನಿನ್ನೆ ಶನಿವಾರ ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಕುಟುಂಬ ಸಮೇತ ಮುರ್ಡೇಶ್ವರ ಲಾಡ್ಜ್‌ನಲ್ಲಿ (Murdeshwar Lodge) ತಂಗಿದ್ದ ಮಹಿಳೆಯ ತಾಳಿ ಸರ ಮತ್ತು ನಗದು ಕಳುವಾಗಿರುವ (gold theft) ಘಟನೆ ನಿನ್ನೆ ಶನಿವಾರ ನಡೆದಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ವಕ್ಫ್ ಕಾಯ್ದೆಗೆ (waqf act) ತಿದ್ದುಪಡಿಯ ಮಸೂದೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಭಟ್ಕಳ ಎಸ್‌ಡಿಪಿಐ (SDPI) ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಸಿದರು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳದ ಗುರುಕೃಪಾ (Gurukripa) ಸಹಕಾರಿ ಪತ್ತಿನ ಸಂಘವು ೨೦೨೩-೨೪ನೇ ಸಾಲಿನಲ್ಲಿ ೫೦ ಲಕ್ಷ ರೂ. ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಮೋಹನ ನಾಯ್ಕ ಹೇಳಿದರು.
Read Moreಉತ್ತರ ಕನ್ನಡ, ಕುಮಟಾ | 0 |
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ವತಿಯಿಂದ ಕುಮಟಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಷ್ಯವೇತನ (stipend) ವಿತರಿಸಲಾಯಿತು.
Read Moreಅಪರಾಧ, ಉತ್ತರ ಕನ್ನಡ, ಕರ್ನಾಟಕ, ಕುಮಟಾ | 0 |
ವಧೆ ಮಾಡುವ ಉದ್ದೇಶದಿಂದ ಹಿಂಸಾತ್ಮಕವಾಗಿ ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ (cattle trafficking) ಕಂಟೇನರವೊಂದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
Read More
