Honored/ ಸಂಸ್ಕೃತ ವಿವಿ ಸಿಂಡಿಕೇಟ್ ಸದಸ್ಯರಾಗಿ ಆಯ್ಕೆಯಾಗಿದ್ದಕ್ಕೆ ಸನ್ಮಾನ
ಸಂಸ್ಕೃತ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ಆಯ್ಕೆಯಾದ ನಿವೃತ್ತ ಬ್ಯಾಂಕ್ ಅಧಿಕಾರಿ ನಾರಾಯಣ ಯಾಜಿ ಅವರನ್ನು ವರದಾ ಬಳಗದ ವತಿಯಿಂದ ಆತ್ಮೀಯವಾಗಿ ಅಭಿನಂದಿಸಿ ಸನ್ಮಾನಿಸಲಾಯಿತು (honored).
Read Moreಉತ್ತರ ಕನ್ನಡ, ಹೊನ್ನಾವರ | 0 |
ಸಂಸ್ಕೃತ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ಆಯ್ಕೆಯಾದ ನಿವೃತ್ತ ಬ್ಯಾಂಕ್ ಅಧಿಕಾರಿ ನಾರಾಯಣ ಯಾಜಿ ಅವರನ್ನು ವರದಾ ಬಳಗದ ವತಿಯಿಂದ ಆತ್ಮೀಯವಾಗಿ ಅಭಿನಂದಿಸಿ ಸನ್ಮಾನಿಸಲಾಯಿತು (honored).
Read Moreಅಡಿಕೆ ಧಾರಣೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಹಾಸನ | 0 |
Arecanut Rate/ ಸೆಪ್ಟೆಂಬರ್ ೧೧ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಯ ಎಪಿಎಂಸಿ ಕೇಂದ್ರಗಳಲ್ಲಿ ಅಡಿಕೆ ಧಾರಣೆ (Arecanut Rate)
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳದ ಸೋನಾರಕೇರಿಯ ಜ್ಞಾನೇಶ್ವರಿ ಮಹಿಳಾ ಮಂಡಳಿಯಿಂದ ಕೃಷ್ಣ – ರಾಧೆ, ಯಶೋಧ – ಕೃಷ್ಣ ಸ್ಪರ್ಧೆ (Muddukrishna) ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು.
Read Moreಉತ್ತರ ಕನ್ನಡ, ಕ್ರೀಡೆ, ಸ್ಥಳೀಯ | 0 |
ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಆರ್.ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜು (RNS PU College) ದ್ವಿತೀಯ ಸಮಗ್ರ ವೀರಾಗ್ರಣಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಬುಧವಾರ ಗಣೇಶ ವಿಸರ್ಜನೆ ಹಿನ್ನಲೆಯಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ಬಾರದಂತೆ ಪೊಲೀಸ್ ಇಲಾಖೆ ಸೂಕ್ಷ್ಮ ಪ್ರದೇಶದಲ್ಲಿ (sensitive place) ಹದ್ದಿನ ಕಣ್ಣಿಟ್ಟಿದೆ. ಕಾರವಾರದಿಂದ ಆಗಮಿಸಿದ ಬಾಂಬ್ ನಿಷ್ಕ್ರಿಯ ದಳ (bomb squad) ಅಂಕೋಲಾದಿಂದ (Ankola) ಭಟ್ಕಳದವರೆಗೆ ನಡೆಸುತ್ತಿದೆ.
Read More
