Category: ಉತ್ತರ ಕನ್ನಡ

Arecanut Rate/ ಅಕ್ಟೋಬರ್‌ ೧೪ರಂದು ವಿವಿಧೆಡೆ ಅಡಿಕೆ ಧಾರಣೆ

Arecanut Rate/ ಅಕ್ಟೋಬರ್‌ ೧೪ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಚಿತ್ರದುರ್ಗ ಮತ್ತು ಶಿವಮೊಗ್ಗ ಜಿಲ್ಲೆಯ ಎಪಿಎಂಸಿ ಕೇಂದ್ರಗಳಲ್ಲಿ ಅಡಿಕೆ ಧಾರಣೆ

Read More

Protest/ ತಾಲೂಕು ಸೌಧದೆದುರು ಪ್ರತಿಭಟನೆ; ಮೆರವಣಿಗೆಯಿಲ್ಲ

ಮಹ್ಮದ್ ಪೈಗಂಬರ ವಿರುದ್ಧ ಸ್ವಾಮೀಜಿ ಹೇಳಿಕೆ ಖಂಡಿಸಿ ಶಾಂತಿಯುತ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸುತ್ತೇವೆ ಎಂದು ತಂಜೀಮ್ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ  ಹೇಳಿದರು.

Read More

Forest officers/ ೨೦ ಕೆ.ಜಿ. ಕಡವೆ ಮಾಂಸ ವಶಕ್ಕೆ ಪಡೆದ ಅರಣ್ಯಾಧಿಕಾರಿಗಳು

ಭಟ್ಕಳ ನಗರದಲ್ಲಿ ಮನೆವೊಂದರ ಮೇಲೆ ದಾಳಿ ನಡೆಸಿ ಕಡವೆ ಮಾಂಸ  ಸಹಿತ ಓರ್ವ ವ್ಯಕ್ತಿಯನ್ನು ಅರಣ್ಯ ಅಧಿಕಾರಿಗಳು (forest officers) ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Read More

Temple theft/ ಕಾಣಿಕೆ ಹುಂಡಿಯಲ್ಲಿದ್ದ ಹಣ ಕಳ್ಳರ ಪಾಲು

Temple theft/ ಯಾರೋ ಕಳ್ಳರು ದೇವಸ್ಥಾನವೊಂದರ ಬಾಗಿಲು ಮುರಿದು ಕಾಣಿಕೆ ಹುಂಡಿಯಲ್ಲಿದ್ದ ಹಣವನ್ನು ಕದ್ದು ಪರಾರಿಯಾಗಿರುವ ಘಟನೆ ಭಟ್ಕಳದಲ್ಲಿ ನಡೆದಿದೆ.

Read More

Rescue/ ಸಮುದ್ರ ಪಾಲಾಗುತ್ತಿದ್ದ ಯುವಕನ‌ ರಕ್ಷಣೆ

ಮುರುಡೇಶ್ವರದಲ್ಲಿ ಸಮುದ್ರ ಪಾಲಾಗುತ್ತಿದ್ದಾಗ ಕರಾವಳಿ ಕಾವಲು ಪಡೆಯ ಪೊಲೀಸರು, ಕೆ.ಎನ್.ಡಿ. ಹಾಗೂ ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಣೆ (Rescue) ಮಾಡಿದ್ದಾರೆ.

Read More

Video News

Loading...
error: Content is protected !!