Advertisement

Category: ಉತ್ತರ ಕನ್ನಡ

Mysuru chalo/ ಪಾದಯಾತ್ರೆಯಲ್ಲಿ ಭಟ್ಕಳ ಬಿಜೆಪಿ ಮುಖಂಡರು ಭಾಗಿ

ಕಾಂಗ್ರೆಸ್‌ ಸರ್ಕಾರದ ಹಗರಣಗಳ ವಿರುದ್ಧ ಬಿಜೆಪಿ-ಜೆಡಿಎಸ್‌ ಕೈಗೊಂಡಿರುವ ಮೈಸೂರು ಚಲೋ (Mysuru chalo) ಪಾದಯಾತ್ರೆಯಲ್ಲಿ ಭಟ್ಕಳದ ಬಿಜೆಪಿ ಮುಖಂಡರು ಪಾಲ್ಗೊಂಡಿದ್ದಾರೆ.

Read More

Madhu Bangarappa/ಬ್ರಹ್ಮಾನಂದ ಶ್ರೀಗಳ ಆಶೀರ್ವಾದ ಪಡೆದ ಸಚಿವ

ಭಟ್ಕಳದಲ್ಲಿ ಚಾತುರ್ಮಾಸ್ಯ ವ್ರತದಲ್ಲಿರುವ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಭೇಟಿ ಮಾಡಿದರು.

Read More

memorandum/ ಅಂಬಿಗರಿಂದ ಉಸ್ತುವಾರಿ ಸಚಿವರಿಗೆ ಮನವಿ

ಕುಮಟಾದ ತಂಡ್ರಕುಳಿ ಗ್ರಾಮಸ್ಥರು ಪರ್ಯಾಯ ಜಾಗದ ವಾಸ್ತವ್ಯಕ್ಕಾಗಿ ಸರಕಾರಕ್ಕೆ ಸಲ್ಲಿಸಿದ ಬೇಡಿಕೆ ಶೀಘ್ರ ಈಡೇರಿಸಲ ಸಚಿವ ಮಂಕಾಳ ವೈದ್ಯರಿಗೆ ಮನವಿ ಸಲ್ಲಿಸಿದ್ದಾರೆ.

Read More

Video News

Loading...
error: Content is protected !!