Advertisement

Category: ಉತ್ತರ ಕನ್ನಡ

Annual sports meet/ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಾರ್ಷಿಕ ಕ್ರೀಡಾಕೂಟ

ಭಟ್ಕಳದ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಾರ್ಷಿಕ ಕ್ರೀಡಾಕೂಟವನ್ನು (Annual sports meet) ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಪ್ರಕಾಶ ಶಿರಾಲಿ ಉದ್ಘಾಟಿಸಿದರು. 

Read More

ನಿನಾದ ಯುಗಾದಿ ಸಾಹಿತ್ಯ ಸಂಭ್ರಮ-೨೦೨೬: ಕವಿಗಳಿಗೆ ಆಹ್ವಾನ

ಯುಗಾದಿಯಂದು (Ugadi) ಉತ್ಥಾನ ಕಲಾ ಭವನದಲ್ಲಿ ವಿಶೇಷವಾಗಿ ಯುಗಾದಿ ಸಾಹಿತ್ಯ ಸಂಭ್ರಮ-೨೦೨೬ (Literary Festival) ಎಂಬ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.

Read More

Women’s Day / ಭಟ್ಕಳ ಬಿಜೆಪಿ ಕಚೇರಿಯಲ್ಲಿ ಮಹಿಳಾ ದಿನಾಚರಣೆ 

ಭಾರತೀಯ ಜನತಾ ಪಾರ್ಟಿ ಭಟ್ಕಳ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು (Women’s Day) ಪಕ್ಷದ ಕಚೇರಿಯಲ್ಲಿ ಆಚರಿಸಲಾಯಿತು.

Read More

Bhatkal/ ಚಿತ್ರಾಪುರದಲ್ಲಿ ಚಲಿಸುತ್ತಿದ್ದ ರೈಲಿನಿಂದ ಬಿದ್ದು ವೃದ್ಧ ಸಾವು

ಮಂಗಳೂರಿಗೆ (Mangaluru) ಚಿಕಿತ್ಸೆಗಾಗಿ ತೆರಳುತ್ತಿದ್ದ ವೃದ್ಧನೊಬ್ಬ ರೈಲಿನಿಂದ ಕೆಳಗೆ ಬಿದ್ದು ಮೃತಪಟ್ಟ ಘಟನೆ ಭಟ್ಕಳ (Bhatkal) ತಾಲೂಕಿನ ಶಿರಾಲಿಯ ಚಿತ್ರಾಪುರ ರೈಲ್ವೆ ನಿಲ್ದಾಣದ ಸಮೀಪ ನಡೆದಿದೆ.

Read More

Minister Mankal Vaidya / ಸಚಿವ ಮಂಕಾಳ ವೈದ್ಯರ ವಿರುದ್ಧ ಇ ಡಿ ತನಿಖಾ ಸಂಸ್ಥೆಗೆ ದೂರು ಸಲ್ಲಿಸಿ: ಕಾಂಗ್ರೆಸ್

ಸಚಿವ ಮಂಕಾಳ ವೈದ್ಯ (Minister Mankal Vaidya) ತಪ್ಪು ಮಾಡಿದ್ದರೆ ಅವರ ವಿರುದ್ಧ ಇ ಡಿ ತನಿಖೆ ಸಂಸ್ಥೆಯಲ್ಲಿ ದೂರು ನೀಡಲಿ ಎಂದು ಮಂಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ನಾಯ್ಕ  ಸವಾಲು ಎಸೆದಿದ್ದಾರೆ.

Read More

Video News

Loading...
error: Content is protected !!