‘ನಮ್ಮ ಕ್ಲಿನಿಕ್’ ಜಾಲಿಯಲ್ಲಿ ಉದ್ಘಾಟಿಸಿದ ಸಚಿವ ಮಂಕಾಳ ವೈದ್ಯ
ಭಟ್ಕಳ ತಾಲೂಕಿನ ಜಾಲಿ ಕೋಸ್ಟಲ್ ಐಸ್ ಪ್ಲಾಂಟ್ ಸಮೀಪ ನೂತನ ‘ನಮ್ಮ ಕ್ಲಿನಿಕ್’ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಉದ್ಘಾಟಿಸಿದರು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನ ಜಾಲಿ ಕೋಸ್ಟಲ್ ಐಸ್ ಪ್ಲಾಂಟ್ ಸಮೀಪ ನೂತನ ‘ನಮ್ಮ ಕ್ಲಿನಿಕ್’ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಉದ್ಘಾಟಿಸಿದರು.
Read Moreಉತ್ತರ ಕನ್ನಡ, ಸ್ಥಳೀಯ | 0 |
ರಸ್ತೆ ದುರಸ್ತಿಗೆ ಅಧಿಕಾರಿಗಳು, ಜನಪ್ರತಿನಿಧಿಗಳು ನಿರ್ಲಕ್ಷ್ಯ ತೋರಿದ್ದರಿಂದ ಸಾರ್ವಜನಿಕರೇ ರಸ್ತೆ ದುರಸ್ತಿಗೆ ಮುಂದಾದ ಘಟನೆ ನಡೆದಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ೨೦೨೩-೨೪ನೇ ಸಾಲಿನ ವಾರ್ಷಿಕೋತ್ಸವವನ್ನು ಕವಿವಿ ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ಡಾ. ಬಿ ಎಮ್ ಪಾಟೀಲ್ ಉದ್ಘಾಟಿಸಿದರು.
Read Moreಉತ್ತರ ಕನ್ನಡ, ಕಾರವಾರ | 0 |
ಹೊನ್ನಾವರ ತಾಲ್ಲೂಕಿನಲ್ಲಿ ೨ ಕಾಳಜಿ ಕೇಂದ್ರಗಳಲ್ಲಿ ೫೯ ಮಂದಿ ಆಶ್ರಯ ಪಡೆದಿದ್ದಾರೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಅಬ್ಬರದ ಮಳೆ ಮುಂದುವರೆದಿದ್ದು, ಭಟ್ಕಳದಲ್ಲಿ ಭಾರೀ ಮಳೆಗೆ ರಾಷ್ಟ್ರೀಯ ಹೆದ್ದಾರಿ ೬೬ ಮತ್ತು ಭಟ್ಕಳ ಮುಖ್ಯ ರಸ್ತೆ ಜಲಾವೃತವಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
Read More
