ಶಾಸಕ ದಿನಕರ ಶೆಟ್ಟಿ ಸಹೋದರನ ಮನೆಯಲ್ಲಿ ಬೆಂಕಿ ಅನಾಹುತ
ಕುಮಟಾ ಶಾಸಕ ದಿನಕರ ಶೆಟ್ಟಿ ಅವರ ಸಹೋದರನ ಮನೆಯಲ್ಲಿ ಅಡುಗೆ ಅನಿಲ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಅನಾಹುತ ನಡೆದ ಘಟನೆ ಶನಿವಾರ ಮಧ್ಯಾಹ್ನ ೧.೩೦ರ ಸುಮಾರಿಗೆ ನಡೆದಿದೆ.
Read Moreಉತ್ತರ ಕನ್ನಡ, ಕುಮಟಾ | 0 |
ಕುಮಟಾ ಶಾಸಕ ದಿನಕರ ಶೆಟ್ಟಿ ಅವರ ಸಹೋದರನ ಮನೆಯಲ್ಲಿ ಅಡುಗೆ ಅನಿಲ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಅನಾಹುತ ನಡೆದ ಘಟನೆ ಶನಿವಾರ ಮಧ್ಯಾಹ್ನ ೧.೩೦ರ ಸುಮಾರಿಗೆ ನಡೆದಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳದ ಪ್ರತಿಷ್ಠಿತ ವಿದ್ಯಾಂಜಲಿ ಪಬ್ಲಿಕ್ ಶಾಲೆಯು ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಕಾಗದ ರಹಿತ ಡಿಜಿಟಲ್ ಚುನಾವಣೆಗೆ ನಾಂದಿ ಹಾಡಿತು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ: ಇಲ್ಲಿನ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ಬಿಬಿಎ ವಿಭಾಗದ ವತಿಯಿಂದ ‘ಬಿಜ್ ಡೊಕ್-೨೦೨೪’ ವಿನೂತನ ಪ್ರೀಮಿಯರ್ ಪ್ರದರ್ಶನ ಕಾರ್ಯಕ್ರಮ ಅತ್ಯಂತ ವಿಜೃಂಭಣೆಯಿಂದ ಜರುಗಿತು.
Read Moreಉತ್ತರ ಕನ್ನಡ, ಕರ್ನಾಟಕ, ದೇಶ/ವಿದೇಶ, ಸ್ಥಳೀಯ | 0 |
ಮಹಾರಾಷ್ಟ್ರದ ಪುಣೆಯಲ್ಲಿ ನಡೆಸಿದ ಉಗ್ರ ಚಟುವಟಿಕೆಗೆ ಸಂಬಂಧಿಸಿದ ವಿಚಾರಣೆಗೆ ಹಾಜರಾಗುವಂತೆ ಮುಂಬೈ ಎಟಿಎಸ್ ತಂಡ ಭಟ್ಕಳದ ಯುವಕನ ಮನೆಗೆ ನೋಟೀಸ್ ಅಂಟಿಸಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳದ ಸರಕಾರಿ ಆಸ್ಪತ್ರೆಗೆ ತೆರಳುವ ರಸ್ತೆಯ ದುರವಸ್ಥೆಗೆ ಬೇಸತ್ತ ಆಟೋ ಚಾಲಕರು ರಸ್ತೆಯ ಹೊಂಡದಲ್ಲಿ ಗಿಡ ನೆಟ್ಟು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ
Read More
