ಸಚಿನ್ ಮಹಾಲೆ ಅವರಿಗೆ ಬಿಜೆಪಿಯಿಂದ ಶ್ರದ್ಧಾಂಜಲಿ
ಬಿಜೆಪಿ ಹಾಗೂ ಹಿಂದೂ ಸಂಘಟನೆಯ ಹಿರಿಯ ಕಾರ್ಯಕರ್ತ ದಿ. ಸಚಿನ್ ಮಹಾಲೆ ಅವರಿಗೆ ಭಟ್ಕಳ ಬಿಜೆಪಿ ಮಂಡಲ ವತಿಯಿಂದ ಇಲ್ಲಿನ ಮಣ್ಕುಳಿಯ ಬಿಜೆಪಿ ಕಾರ್ಯಾಲಯದಲ್ಲಿ ರವಿವಾರ ಶ್ರದ್ಧಾಂಜಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಬಿಜೆಪಿ ಹಾಗೂ ಹಿಂದೂ ಸಂಘಟನೆಯ ಹಿರಿಯ ಕಾರ್ಯಕರ್ತ ದಿ. ಸಚಿನ್ ಮಹಾಲೆ ಅವರಿಗೆ ಭಟ್ಕಳ ಬಿಜೆಪಿ ಮಂಡಲ ವತಿಯಿಂದ ಇಲ್ಲಿನ ಮಣ್ಕುಳಿಯ ಬಿಜೆಪಿ ಕಾರ್ಯಾಲಯದಲ್ಲಿ ರವಿವಾರ ಶ್ರದ್ಧಾಂಜಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿರುವ ಪೊಲೀಸ್ ತರಬೇತಿ ಶಾಲೆಯಲ್ಲಿ ಮುಂಬಡ್ತಿ ನಂತರದ ತರಬೇತಿ ಪಡೆದ ಭಟ್ಕಳ ಶಹರ ಠಾಣೆಯ ದೀಪಕ ಸದಾನಂದ ನಾಯ್ಕರಿಗೆ ಪ್ರಶಂಸನಾ ಪತ್ರ ನೀಡಿ ಗೌರವಿಸಲಾಗಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ಜೂನ್ ೧೮ರಂದು ಬೃಹತ್ ಉದ್ಯೋಗ ಸಂದರ್ಶನ ಆಯೋಜಿಸಲಾಗಿದೆ. ಪ್ರತಿಷ್ಠಿತ ಸಂಸ್ಥೆಗಳಿಗಾಗಿ ಸಂದರ್ಶನ ನಡೆಯಲಿದೆ.
Read Moreಅಡಿಕೆ ಧಾರಣೆ, ಉಡುಪಿ, ಉತ್ತರ ಕನ್ನಡ, ಕಾರ್ಕಳ, ಚನ್ನಗಿರಿ, ಚಿತ್ರದುರ್ಗ, ದಕ್ಷಿಣ ಕನ್ನಡ, ದಾವಣಗೆರೆ, ಬಂಟ್ವಾಳ, ಶಿರಸಿ, ಶಿವಮೊಗ್ಗ, ಸೊರಬ, ಹೊನ್ನಾಳಿ | 0 |
ಜೂನ್ ೧೫ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳ ಎಪಿಎಂಸಿಯಲ್ಲಿ ಅಡಿಕೆ ಧಾರಣೆ
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಮಹೇಂದ್ರ ಬೊಲೆರೋ ಪಿಕಪ್ ವಾಹನದಲ್ಲಿ ಎರಡು ಕೋಣಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ಗಣೇಶ ನಗರ ಪುರವರ್ಗ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ.
Read More
