ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತ
ಶನಿವಾರ ದಿನವಿಡೀ ಸುರಿದ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿತು. ಶಂಸುದ್ದೀನ ಸರ್ಕಲ್ ಬಳಿ ಮಳೆ ನೀರು ನಿಂತು ವಾಹನ ಸವಾರರಿಗೆ ಕಿರಿಕಿರಿ ಉಂಟಾಯಿತು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಶನಿವಾರ ದಿನವಿಡೀ ಸುರಿದ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿತು. ಶಂಸುದ್ದೀನ ಸರ್ಕಲ್ ಬಳಿ ಮಳೆ ನೀರು ನಿಂತು ವಾಹನ ಸವಾರರಿಗೆ ಕಿರಿಕಿರಿ ಉಂಟಾಯಿತು.
Read Moreಉತ್ತರ ಕನ್ನಡ, ಸ್ಥಳೀಯ | 0 |
ದಾವಣಗೆರೆ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಕೊಡಮಾಡುವ ‘ಕನ್ನಡ ಕೌಸ್ತುಭ’ ಪ್ರಶಸ್ತ್ರಿಗೆ ಹೊನ್ನಾವರದ ಮಹಾಲಕ್ಷ್ಮಿ ಗೋಪಾಲ ಶೆಟ್ಟಿ ಆಯ್ಕೆಯಾಗಿದ್ದಾರೆ.
Read Moreಉತ್ತರ ಕನ್ನಡ, ಕುಮಟಾ | 0 |
ಶುಕ್ರವಾರ ಬಿದ್ದ ಮಳೆಗೆ ಕುಮಟಾದ ಮೊಸಳೆಸಾಲದ ನೀಲಾ ಮೋಹನ ಪಟಗಾರ ಎಂಬುವರ ಮನೆಯ ಗೋಡೆ ತೊಯ್ದ ಪರಿಣಾಮ ಶನಿವಾರ ಕುಸಿದುಬಿದ್ದಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದ ಟಾಪ್ ೧೦ರ ಪಟ್ಟಿಯಲ್ಲಿ ಇಲ್ಲಿನ ಕೊಂಕಣ ಎಜ್ಯುಕೇಶನ್ ಟ್ರಸ್ಟಿನ ಸಿ.ವಿ.ಎಸ್.ಕೆ. ಪ್ರೌಢಶಾಲೆಯ ಹತ್ತನೇ ತರಗತಿಯ ೧೨ ವಿದ್ಯಾರ್ಥಿಗಳು ಸ್ಥಾನ ಪಡೆದಿದ್ದಾರೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕು ಸರಕಾರಿ ಪ್ರಾಥಮಿಕ ಶಾಲಾ ಗ್ರೇಡ್-೨ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ನೂತನ ಅಧ್ಯಕ್ಷರಾಗಿ ನಾಗರಾಜ ಬಿ. ಪಟಗಾರ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
Read More
