Advertisement

Category: ಉತ್ತರ ಕನ್ನಡ

ವಧೆ ಮಾಡುವ ಉದ್ದೇಶದಿಂದ ತಂದಿದ್ದ ಎತ್ತುಗಳ ರಕ್ಷಣೆ

ವಧೆ ಮಾಡುವ ಉದ್ದೇಶದಿಂದ ಆರೋಪಿ ತಮ್ಮ ವಾಸದ ಮನೆಯ ಪಕ್ಕದ ತೋಟದ ತೆಂಗಿನ ಮರಕ್ಕೆ ಕಟ್ಟಿ ಹಾಕಿದ್ದ ೪ ಎತ್ತುಗಳನ್ನು ಪೊಲೀಸರು ದಾಳಿ ಮಾಡಿ ವಶಕ್ಕೆ ಪಡೆದುಕೊಂಡಿದ್ದಾರೆ.

Read More

ಭಾರತೀಯ ಜನತಾ ಪಾರ್ಟಿ, ಹಿಂದೂ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ

ಶನಿವಾರದಂದು ಭಾರತೀಯ ಜನತಾ ಪಾರ್ಟಿ ಮತ್ತು ಹಿಂದೂ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.

Read More

ಸಚಿವ ಮಂಕಾಳ ವೈದ್ಯ ವಿರುದ್ಧ ಮಾಜಿ ಶಾಸಕ ಸುನೀಲ ನಾಯ್ಕ ಗಂಭೀರ ಆರೋಪ

ಸಚಿವರ ಬಾಲ ಬಂಟರು ಅರಣ್ಯ ಜಾಗ, ಕಂದಾಯ ಜಾಗ ಒತ್ತುವರಿ ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಸುನೀಲ ನಾಯ್ಕ ಭಟ್ಕಳದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

Read More

ಹಿಂಸಾತ್ಮಕವಾಗಿ ಕೋಣ ಸಾಗಾಟ ಯತ್ನ ; ಇಬ್ಬರ ಬಂಧನ, ಓರ್ವ ಪರಾರಿ

ಹಿಂಸಾತ್ಮಕವಾಗಿ ಕೋಣಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ.

Read More

Video News

Loading...
error: Content is protected !!