ನೆರೆ ಸೃಷ್ಟಿಸಿದ ಭೀಕರ ಮಳೆ, ಉಕ್ಕಿ ಹರಿದ ನದಿ-ಹಳ್ಳಗಳು
ಮಳೆಯು ಬಲವಾದ ಗಾಳಿಯೊಂದಿಗೆ ಸುರಿದ ಪರಿಣಾಮ ತಾಲೂಕಿನಲ್ಲಿ ಹರಿದಿರುವ ಅಘನಾಶಿನಿ, ಚಂಡಿಕಾ, ಬಡಗಣಿ ಹೊಳೆಗಳು ನೆರೆ ಸೃಷ್ಟಿಸಿವೆ.
Read Moreಉತ್ತರ ಕನ್ನಡ, ಕುಮಟಾ | 0 |
ಮಳೆಯು ಬಲವಾದ ಗಾಳಿಯೊಂದಿಗೆ ಸುರಿದ ಪರಿಣಾಮ ತಾಲೂಕಿನಲ್ಲಿ ಹರಿದಿರುವ ಅಘನಾಶಿನಿ, ಚಂಡಿಕಾ, ಬಡಗಣಿ ಹೊಳೆಗಳು ನೆರೆ ಸೃಷ್ಟಿಸಿವೆ.
Read Moreಉತ್ತರ ಕನ್ನಡ, ಕುಮಟಾ | 0 |
ನಿರಂತರವಾಗಿ ಸುರಿಯುತ್ತಿರುವ ಗಾಳಿ ಮಳೆಯಿಂದ ಉಂಟಾದ ನೆರೆಯಿಂದ ಜನರನ್ನು ರಕ್ಷಿಸಲು ಕುಮಟಾ ತಾಲೂಕಾಡಳಿತ ೧೮ ಕಾಳಜಿ ಕೇಂದ್ರ ತೆರೆದಿದೆ.
Read Moreಉತ್ತರ ಕನ್ನಡ, ಕರ್ನಾಟಕ, ಕಾರವಾರ | 0 |
ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ದಿವಸಗಳಿಂದ ಸುರಿಯುತ್ತಿದ್ದ ಭಾರಿ ಮಳೆಯಿಂದ ಆಗುತ್ತಿರುವ ಗುಡ್ಡಕುಸಿತ ಹಿನ್ನೆಲೆ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.
Read Moreಅಂಕೋಲಾ, ಉತ್ತರ ಕನ್ನಡ, ಕರ್ನಾಟಕ | 0 |
ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮಳೆ ಭೀಕರವಾಗಿದೆ. ರಾಷ್ಟ್ರೀಯ ಹೆದ್ದಾರಿ ೬೬ರ ಶಿರೂರು ಬಳಿ ಭಾರೀ ಗುಡ್ಡಕುಸಿತ ಉಂಟಾಗಿದೆ.
ಅಂಕೋಲಾ ತಾಲೂಕಿನ ಶಿರೂರು ಬಳಿ ಅಂಗಡಿಯೊಂದರ ಮೇಲೆ ಗುಡ್ಡ ಕುಸಿದಿದೆ.
ಉತ್ತರ ಕನ್ನಡ, ಸ್ಥಳೀಯ | 0 |
ಡಾ. ಸಚಿನ್ ಭಟ್ಟ ಹಾಗೂ ಪ್ರೊ. ಅಲಕಾ ಅನಂತ ದಂಪತಿಗೆ ಕರ್ನಾಟಕ ಸರ್ಕಾರದ ಚೊಚ್ಚಲ ‘ತಳಹಂತದ ನಾವೀನ್ಯತಾ ಪುರಸ್ಕಾರ’ (ಗ್ರಾಸ್‌ರೂಟ್ ಇನ್ನೋವೆಶನ್ ಅವಾರ್ಡ್) ಘೋಷಣೆಯಾಗಿದೆ.
Read More

