Advertisement

Category: ಉತ್ತರ ಕನ್ನಡ

ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ಆಗ್ರಹಿಸಿ ಮನವಿ

ಕರ್ನಾಟಕದಲ್ಲಿ ಖಾಸಗಿ ಕೈಗಾರಿಕಾ ಹಾಗೂ ಸರ್ಕಾರೇತರ ಸಂಸ್ಥೆಗಳ ವಲಯದಲ್ಲಿ  ಉದ್ಯೋಗದಲ್ಲಿ ಕನ್ನಡಿಗರಿಗೆ ಶೇ ೧೦೦ರಷ್ಟು ಹುದ್ದೆಗಳಲ್ಲಿ ಮೀಸಲಾತಿ ನೀಡುವಂತೆ ಆಗ್ರಹಿಸಿ ಕರವೇ ಪದಾಧಿಕಾರಿಗಳು  ಉತ್ತರಕನ್ನಡ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅವರಿಗೆ ಮನವಿ ಸಲ್ಲಿಸಿದರು.

Read More

ರಾಜ್ಯ ಮಟ್ಟದ ಕರಾಟೆ ರೆಫ್ರಿ ತರಬೇತಿ ಶಿಬಿರ ಯಶಸ್ವಿ

ಉತ್ತರ ಕನ್ನಡ ಜಿಲ್ಲಾ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ವತಿಯಿಂದ ರಾಜ್ಯ ಮಟ್ಟದ ಕರಾಟೆ ರೆಫ್ರಿ ತರಬೇತಿ ಶಿಬಿರ ಭಟ್ಕಳದಲ್ಲಿ ಏರ್ಪಡಿಸಲಾಗಿತ್ತು.

Read More

ಹಿರಿಯ ಸಮಾಜ ಸೇವಕ ಎಸ್.ಎಸ್. ಕಾಮತರಿಗೆ ಗೌರವ ಸನ್ಮಾನ

ಪತ್ರಿಕಾ ದಿನಾಚರಣೆ ನಿಮಿತ್ತ ಭಟ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ನಿವೃತ್ತ ಬ್ಯಾಂಕ್ ನೌಕರ ಹಾಗೂ ಹಿರಿಯ ಸಮಾಜ ಸೇವಕ ಎಸ್. ಎಸ್. ಕಾಮತರನ್ನು ಗೌರವಿಸಲಾಯಿತು.

Read More

ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿತ

ಸಂಜೆ ವೇಳೆ ಸುರಿದ ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಸಂಪೂರ್ಣ ಕುಸಿದು ಬಿದ್ದ ಘಟನೆ ಭಟ್ಕಳ ತಾಲೂಕಿನ ಮುಟ್ಟಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ತಲಾಂದ ಗ್ರಾಮದಲ್ಲಿ ನಡೆದಿದೆ.

Read More

ಸ್ಪೋರ್ಟ್ಸ್ ಕರಾಟೆ ರೆಫ್ರಿ ತರಬೇತಿ ಉದ್ಘಾಟನೆ

ಭಟ್ಕಳದ ನ್ಯೂ ಇಂಗ್ಲೀಷ್ ಸ್ಕೂಲ್ ಕಮಲಾವತಿ ರಾಮನಾಥ ಶಾನಭಾಗ ಸಭಾಭವನದಲ್ಲಿ ಉತ್ತರ ಕನ್ನಡ ಜಿಲ್ಲಾ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಶನ್ ವತಿಯಿಂದ ರೆಫ್ರಿ ತರಬೇತಿ ನಡೆಯಿತು.

Read More

Video News

Loading...
error: Content is protected !!