Advertisement

Category: ಉತ್ತರ ಕನ್ನಡ

ಮನೆಯಿಂದ ಮತದಾನ ಮಾಡಿದ ಹಿರಿಯ ನಾಗರಿಕರು

೮೫ ವರ್ಷ ಮೇಲ್ಪಟ್ಟವರು ಮತ್ತು ವಿಕಲಚೇತನರಿಗೆ ಮನೆಯಿಂದ ಮತದಾನ ಮಾಡಲು ನೀಡಿರುವ ವಿಶೇಷ ಸೌಲಭ್ಯ ಬಳಸಿಕೊಂಡು ಉತ್ತರಕನ್ನಡ ಹಿರಿಯ ನಾಗರಿಕರು ತಮ್ಮ ಹಕ್ಕು ಚಲಾಯಿಸಿ ಹೆಮ್ಮೆಯಿಂದ ಬೀಗಿದರು…..

Read More

ಹೆಸರಾಂತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ವಿಧಿವಶ

ಬಡಗುತಿಟ್ಟಿನ ಹೆಸರಾಂತ ಯಕ್ಷಗಾನ ಭಾಗವತರಾದ ಸುಬ್ರಹ್ಮಣ್ಯ ಧಾರೇಶ್ವರ(67) ಅವರು ಇಂದು ನಸುಕಿನಲ್ಲಿ ಬೆಂಗಳೂರಿನ ಮಗನ ಮನೆಯಲ್ಲಿ ವಿಧಿವಶರಾಗಿದ್ದಾರೆ.

Read More

ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಆರೋಪ ; ೧೨ ಜನರ ವಿರುದ್ಧ ಪ್ರಕರಣ ದಾಖಲು

ಕಾರ್ಯಾಚರಣೆಯಲ್ಲಿದ್ದ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ ಆಶಾ ಎಮ್.ಎಸ್ ರವರಿಗೆ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದ ಮೇಲೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Read More

ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಚುನಾವಣಾ ಪೂರ್ವ ಸಭೆ

ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಲೋಕಸಭಾ ಚುನಾವಣೆಯ ಪೂರ್ವ ತಯಾರಿಯ ಕುರಿತಂತೆ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಸಚಿವ ಮಂಕಾಳ ವೈದ್ಯ ಮಾತನಾಡಿದರು.

Read More

Video News

Loading...
error: Content is protected !!