Advertisement

Category: ಉತ್ತರ ಕನ್ನಡ

ವಿದ್ಯುತ್ ಲೈನ್ ಕಿಡಿಯಿಂದ ಬೆಂಕಿ; ತೋಟಕ್ಕೆ ಹಾನಿ

ಹೊನ್ನಾವರ : ತಾಲೂಕಿನ ಸಾಲ್ಕೋಡು ಗ್ರಾಮದ ಮುಲ್ಲೆಮಕ್ಕಿ ಸಮೀಪ ವಿದ್ಯುತ್ ಲೈನ್ ಕಿಡಿಯಿಂದ ತಗುಲಿದ ಬೆಂಕಿ ತೋಟಕ್ಕೂ ವ್ಯಾಪಿಸಿ ಹಾನಿ ಉಂಟಾದ ಘಟನೆ ಸಂಭವಿಸಿದೆ.

Read More

ಮತದಾನ ಬಹಿಷ್ಕಾರ ಹಿಂಪಡೆದ ಕಾಸರಕೋಡ ಟೊಂಕ ಮೀನುಗಾರರು

ವಾಣಿಜ್ಯ ಬಂದರು ನಿರ್ಮಾಣ ವಿರೋಧ ಸೇರಿದಂತೆ ವಿವಿಧ ಬೇಡಿಕೆ ಮುಂದಿಟ್ಟು ಕಾಸರಕೋಡ ಟೊಂಕ ನಿವಾಸಿಗಳು ನಿರ್ಧರಿಸಿದ್ದ ಲೋಕಸಭಾ ಚುನಾವಣೆಯ ಮತದಾನ ಬಹಿಷ್ಕಾರ ಹಿಂಪಡೆದಿದ್ದಾರೆ.

Read More

ಸಮುದ್ರದಲ್ಲಿ ಮುಳುಗಿ ಇಬ್ಬರು ಸಾವು

ಮುರುಡೇಶ್ವರ ಪ್ರವಾಸಕ್ಕೆ ಬಂದು ಸಮುದ್ರದಲ್ಲಿ ಈಜಲು ತೆರಳಿದ್ದ ವೇಳೆ ಇಬ್ಬರು ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಮುರುಡೇಶ್ವರ ಸಮುದ್ರ ತೀರದಲ್ಲಿ ರವಿವಾರ ಸಂಜೆ ನಡೆದಿದೆ.

Read More

‘ಮೋದಿಗಾಗಿ ಬೃಹತ್ ಬೈಕ್ ಜಾಥಾ’ಗೆ ಚಾಲನೆ

ಭಾರತೀಯ ಜನತಾ ಪಾರ್ಟಿ ಮತ್ತು ಯುವ ಮೋರ್ಚಾ ಸಹಯೋಗದೊಂದಿಗೆ ಭಟ್ಕಳದಲ್ಲಿ ‘ಮೋದಿಗಾಗಿ ಬೃಹತ್ ಬೈಕ್ ಜಾಥಾ’ಗೆ ಮಾಜಿ ಸಚಿವ ಕುಮಾರ ಬಂಗಾರಪ್ಪ ಚಾಲನೆ ನೀಡಿದರು.

Read More

Video News

Loading...
error: Content is protected !!