ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಆರೋಪ ; ೧೨ ಜನರ ವಿರುದ್ಧ ಪ್ರಕರಣ ದಾಖಲು
ಕಾರ್ಯಾಚರಣೆಯಲ್ಲಿದ್ದ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ ಆಶಾ ಎಮ್.ಎಸ್ ರವರಿಗೆ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದ ಮೇಲೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Read Moreಅಪರಾಧ, ಉತ್ತರ ಕನ್ನಡ, ಹೊನ್ನಾವರ | 0 |
ಕಾರ್ಯಾಚರಣೆಯಲ್ಲಿದ್ದ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ ಆಶಾ ಎಮ್.ಎಸ್ ರವರಿಗೆ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದ ಮೇಲೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Read Moreಉತ್ತರ ಕನ್ನಡ, ಹೊನ್ನಾವರ | 0 |
ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಲೋಕಸಭಾ ಚುನಾವಣೆಯ ಪೂರ್ವ ತಯಾರಿಯ ಕುರಿತಂತೆ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಸಚಿವ ಮಂಕಾಳ ವೈದ್ಯ ಮಾತನಾಡಿದರು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಹಿಂದೂ ಧರ್ಮದ ಹೆಣ್ಣುಮಕ್ಕಳು ಕಾಲೇಜಿಗೆ ಹೋಗುವುದು ಕಷ್ಟವಾಗಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನಾಯ್ಕ ಆಸರಕೇರಿ ಕಳವಳ ವ್ಯಕ್ತಪಡಿಸಿದ್ದಾರೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ನೇಹಾ ಕೊಲೆ ಪ್ರಕರಣದಲ್ಲಿ ವಿಡಿಯೋ ಚಿತ್ರೀಕರಣ ಸಿಗದಿದ್ದರೆ ಕಾಂಗ್ರೆಸ್, ಕೊಲೆ ಅಲ್ಲ ಅದು ಸಹಜ ಸಾವು ಎನ್ನುತ್ತಿತ್ತು ಎಂದು ಬಿಜೆಪಿ ಮಾಜಿ ಶಾಸಕ ಸುನೀಲ ನಾಯ್ಕ ಹೇಳಿದ್ದಾರೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆಗೈದ ಆರೋಪಿ ವಿರುದ್ಧ ನೇರ ಕ್ರಮಕ್ಕೆ ಆಗ್ರಹಿಸಿ ಭಟ್ಕಳ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
Read More

