Advertisement

Category: ಉತ್ತರ ಕನ್ನಡ

24ರಂದು ಸಂಸದರ ಮನೆಯೆದುರು ಅಭಿಮಾನಿಗಳಿಂದಲೇ ಪ್ರತಿಭಟನೆ

ಸಂಸದ ಅನಂತಕುಮಾರ ಹೆಗಡೆ ಸಕ್ರಿಯ ರಾಜಕಾರಣಕ್ಕೆ ಬರಬೇಕು ಎಂದು ಆಗ್ರಹಿಸಿ ಡಿ.24 ರಂದು ಹೊನ್ನಾವರ ತಾಲೂಕಿನ ಅಭಿಮಾನಿಗಳು ಶಿರಸಿಯ ಅವರ ಮನೆ ಎದುರು ಪ್ರತಿಭಟನೆ ನಡೆಸಲಿದ್ದಾರೆ.

Read More

ಪಠ್ಯದಲ್ಲಿ ಆದರ್ಶ ಪುರುಷರ ಪಠ್ಯ ಅಗತ್ಯ: ಸಚಿವ ಮಂಕಾಳ ವೈದ್ಯ

ಭಟ್ಕಳದ ತಾಪಂ ಸಭಾಂಗಣದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಉದ್ಘಾಟಿಸಿದರು.

Read More

ಕಾರವಾರದಲ್ಲಿ ಮೂವರು ಪೊಲೀಸ್ ಸಿಬ್ಬಂದಿ ಅಮಾನತು

ಪೋಲಿಸ್ ಕಿರುಕುಳಕ್ಕೆ ವ್ಯಕ್ತಿ ಆತ್ಮಹತ್ಯೆ ಆರೋಪದಡಿ ಕಾರವಾರ ಗ್ರಾಮೀಣ ಠಾಣೆ ಇನ್ಸಪೆಕ್ಟರ್ ಕುಸುಮಾಧರ್, ಪಿಎಸ್ಐ ಶಾಂತಿನಾಥ, ಕಾನ್‌ಸ್ಟೇಬಲ್ ದೇವರಾಜ ಅವರನ್ನು ಅಮಾನತುಗೊಳಿಸಲಾಗಿದೆ.

Read More

Video News

Loading...
error: Content is protected !!