Advertisement

Category: ಉತ್ತರ ಕನ್ನಡ

ಚುನಾವಣಾ ಆಯೋಗದ ಜಾಗೃತಿ ವಿಡಿಯೋ, ಉ.ಕ.ದ ಕಲೆ-ಸಂಸ್ಕೃತಿ ಅನಾವರಣ

ಚುನಾವಣಾ ಆಯೋಗದ ಮತದಾನ ಜಾಗೃತಿ ಕುರಿತು ಸಿದ್ದಪಡಿಸಿರುವ ವೀಡಿಯೋದಲ್ಲಿ ಉತ್ತರ ಕನ್ನಡ ಜಿಲ್ಲೆಯ ಕಲೆ ಸಂಸ್ಕೃತಿ ಮತ್ತು ಪ್ರವಾಸಿ ತಾಣಗಳನ್ನು ಬಳಸಿಕೊಂಡು ಆಕರ್ಷಕ ವೀಡಿಯೋ ತಯಾರಿಸಲಾಗಿದೆ.

Read More

ಅಡಕೆ ಕಳ್ಳತನ : ಭಟ್ಕಳದ ಇಬ್ಬರು ಸಹಿತ ಮೂವರ ಬಂಧನ

ಇತ್ತೀಚೆಗಷ್ಟೇ ನಡೆದ ಅಡಕೆ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಶಂಕರನಾರಾಯಣ ಠಾಣೆ ಪೊಲೀಸರು ಬಂಧಿಸಿದ್ದಾರೆ.

Read More

ಬಸ್ಸಿನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ : ಪ್ರಯಾಣಿಕ ಸೆರೆ

ಬಸ್ಸಿನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪ್ರಯಾಣಿಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Read More

ಪ್ರಧಾನಿ ಮೋದಿಯೇ ನಮ್ಮ ಗ್ಯಾರೆಂಟಿ : ಎನ್.ಎಸ್.ಹೆಗಡೆ

ಕಾಂಗ್ರೆಸ್ ಅಭ್ಯರ್ಥಿ ಕಾಂಗ್ರೆಸ್
ಗ್ಯಾರಂಟಿಯನ್ನೇ ಮುಂದಿಟ್ಟುಕೊಂಡು ಮತ ಕೇಳುತ್ತಿದ್ದಾರೆ. ಆದರೆ ನಮಗೆ ಮೋದಿ ಎಂಬ ಗ್ಯಾರೆಂಟಿ ಇದೆ. ಪ್ರಧಾನಿ ಮೋದಿ ನೀಡಿದ ಯೋಜನೆಯ ಗ್ಯಾರೆಂಟಿ ಮಹಿಳೆಯರನ್ನು ತಲುಪಬೇಕು ಎಂದು ಉ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್.ಎಸ್. ಹೆಗಡೆ ಕರೆ ನೀಡಿದರು.

Read More

Video News

Loading...
error: Content is protected !!