Advertisement

Category: ಉತ್ತರ ಕನ್ನಡ

Case filed/ ಮದುವೆ ವಿರೋಧಿಸಿದ ತಾಯಿ ಮೇಲೆ ಮಗ, ಇತರರಿಂದ ಹಲ್ಲೆ

ಪಾಲಕರ ವಿರೋಧದ ನಡುವೆಯೂ ಮದುವೆಯಾದ ಮಗ ತಾಯಿ ಮೇಲೆ ಹಲ್ಲೆ ನಡೆಸಿರುವ ಬಗ್ಗೆ ಭಟ್ಕಳ (Bhatkal) ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ (Case filed).

Read More

complaint/ ಪಿಎಸೈ ರನ್ನಗೌಡ ವಿರುದ್ಧ ಐಜಿಪಿಗೆ ಹಿಂಜಾವೇ ದೂರು

ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಹಿಂದಿನ ಪಿಎಸೈ ವಿರುದ್ಧ ಪಶ್ಚಿಮ ವಲಯ ಪೊಲೀಸ್ ಮಹಾ ನಿರೀಕ್ಷಕರಿಗೆ (ಐಜಿಪಿ) ಅವರಿಗೆ ದೂರು (complaint) ನೀಡಲಾಗಿದೆ.

Read More

Bike collided/ ಶಿರಾಲಿಯಲ್ಲಿ ಸೈಕಲ್ಲಿಗೆ ಬೈಕ್ ಡಿಕ್ಕಿ: ಸವಾರಿಬ್ಬರೂ ಆಸ್ಪತ್ರೆಗೆ

ಸೈಕಲ್ಲಿಗೆ ಬೈಕ್ ಡಿಕ್ಕಿಯಾಗಿ (Bike collided) ಸವಾರರಿಬ್ಬರೂ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಭಟ್ಕಳ (Bhatkal) ತಾಲೂಕಿನ ಶಿರಾಲಿಯಲ್ಲಿ ಫೆ ೨೨ರಂದು ಮಧ್ಯಾಹ್ನ ೨.೪೫ರ ಸುಮಾರಿಗೆ ನಡೆದಿದೆ.

Read More

bike collision/ ಕಿತ್ರೆ ಕ್ರಾಸ್ ಬಳಿ ಬೈಕುಗಳ ಮುಖಾಮುಖಿಯಲ್ಲಿ ನಾಲ್ವರಿಗೆ ಗಾಯ

ಎರಡು ಬೈಕುಗಳ ಮುಖಾಮುಖಿ ಡಿಕ್ಕಿಯಲ್ಲಿ (bike collision) ನಾಲ್ವರು ಗಾಯಗೊಂಡ ಘಟನೆ ಭಟ್ಕಳ (Bhatkal) ತಾಲೂಕಿನ ಕಿತ್ರೆ ಕ್ರಾಸ್ ಬಳಿ ಫೆ ೨೨ರಂದು ರವಿವಾರ ಮಧ್ಯಾಹ್ನ ೧.೧೫ರ ಸುಮಾರಿಗೆ ನಡೆದಿದೆ.

Read More

painting/ ಚಿತ್ರಕಲಾ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ

ಬೆಂಗಳೂರಿನಲ್ಲಿ ನಡೆದ ಚಿತ್ರಕಲೆ (painting) ಸ್ಪರ್ಧೆಯಲ್ಲಿ ಚಿತ್ರಾಪುರದ ಶ್ರೀವಲಿ ಪ್ರೌಢಶಾಲೆಯ ವಿದ್ಯಾರ್ಥಿ ಹರ್ಷದ ಮಂಜು ಗೊಂಡ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾನೆ.

Read More

Video News

Loading...
error: Content is protected !!