Complaint filed/ ಕಾರವಾರಿಗನ ವಿರುದ್ಧ ಕಾಣಕೋಣದಲ್ಲಿ ದೂರು ದಾಖಲು
ಇಬ್ಬರು ಮಹಿಳೆಯರಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಆರೋಪದ ಮೇಲೆ ಕಾರವಾರದ ವ್ಯಕ್ತಿಯ (Karwarian) ಮೇಲೆ ಕಾಣಕೋಣ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ (Complaint filed).
Read Moreಅಪರಾಧ, ಉತ್ತರ ಕನ್ನಡ, ಕಾರವಾರ, ದೇಶ/ವಿದೇಶ | 0 |
ಇಬ್ಬರು ಮಹಿಳೆಯರಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಆರೋಪದ ಮೇಲೆ ಕಾರವಾರದ ವ್ಯಕ್ತಿಯ (Karwarian) ಮೇಲೆ ಕಾಣಕೋಣ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ (Complaint filed).
Read Moreಅಪರಾಧ, ಉತ್ತರ ಕನ್ನಡ, ಕುಮಟಾ, ದೇಶ/ವಿದೇಶ | 0 |
ಮಡಗಾಂವದಿಂದ ಕುಮಟಾಗೆ ಹೋಗುತ್ತಿದ್ದ ವಾಕರಸಾ ಸಂಸ್ಥೆಯ ಬಸ್ ರಸ್ತೆ ಬದಿಯ ಸೈನ್ಬೋರ್ಡ್ಗೆ ಡಿಕ್ಕಿ ಹೊಡೆದು (bus crash) ಒಂಭತ್ತು ಪ್ರಯಾಣಿಕರು ಗಾಯಗೊಂಡಿದ್ದಾರೆ.
Read Moreಅರಣ್ಯ ಪ್ರದೇಶದಲ್ಲಿ ಇಸ್ಪೀಟ್ ಜುಗಾರಾಟ ಅಂದರ್-ಬಾಹರ್ ಆಡುತ್ತಿದ್ದ ವೇಳೆ ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ದಾಳಿ ನಡೆಸಿ (Police raid) ೯ ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಸ್ಕೂಟರ್ಗಳ ಮುಖಾಮುಖಿ ಡಿಕ್ಕಿಯಲ್ಲಿ (collision of scooters) ಸವಾರರಿಬ್ಬರೂ ಗಾಯಗೊಂಡ ಘಟನೆ ಭಟ್ಕಳ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಮಂಗಳೂರು, ಸ್ಥಳೀಯ | 0 |
ಭಟ್ಕಳದಲ್ಲಿ ದರೋಡೆಗೆ ಹೊಂಚುಹಾಕುತ್ತಿದ್ದ ಗರುಡಾ ಗ್ಯಾಂಗ್ ನ (Garuda Gang) ಮೂವರು ಆರೋಪಿಗಳನ್ನು ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.
Read More