Ganja/ ಗಾಂಜಾ ಸೇವಿಸಿದ ಮೂವರ ವಿರುದ್ಧ ಪ್ರಕರಣ
ಭಟ್ಕಳ ತಾಲೂಕಿನಲ್ಲಿ ಗಾಂಜಾದ ಘಮಲು ಹೆಚ್ಚುತ್ತಿದ್ದು, ಒಂದೇ ದಿನ ಗಾಂಜಾ (ganja) ಸೇವಿಸಿದ ಮೂವರ ವಿರುದ್ಧ ಭಟ್ಕಳ ) ತಾಲೂಕಿನಲ್ಲಿ ಪ್ರಕರಣ ದಾಖಲಾಗಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನಲ್ಲಿ ಗಾಂಜಾದ ಘಮಲು ಹೆಚ್ಚುತ್ತಿದ್ದು, ಒಂದೇ ದಿನ ಗಾಂಜಾ (ganja) ಸೇವಿಸಿದ ಮೂವರ ವಿರುದ್ಧ ಭಟ್ಕಳ ) ತಾಲೂಕಿನಲ್ಲಿ ಪ್ರಕರಣ ದಾಖಲಾಗಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಮೀನುಗಾರಿಕೆಗೆ ತೆರಳಿದ್ದ ಮೀನುಗಾರ (fisherman) ಬೋಟ್ ಹತ್ತುವಾಗ ಅಕಸ್ಮತ್ತಾಗಿ ಕಾಲು ಜಾರಿ ಬಿದ್ದು ನೀರುಪಾಲಾದ ಘಟನೆ ತಾಲೂಕಿನ ಅಳ್ವೆಕೋಡಿ ಬಂದರಿನಲ್ಲಿ ನಡೆದಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಹಸಿರು ಬಾವುಟವನ್ನು (Green flag) ನಗರಸಭೆ ಅಧಿಕಾರಿಗಳು ತೆರವುಗೊಳಿಸಿದ ಬಳಿಕ, ಕೆಲ ಕೀಡಿಗೇಡಿಗಳು ಮತ್ತೆ ಅದೇ ಸ್ಥಳದಲ್ಲಿ ಕಾನೂನು ಮೀರಿ ಹಸಿರು ಬಾವುಟ ಹಾರಿಸಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಆಗ್ರಹಿಸಿದ್ದಾರೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ನಗರಸಭೆ ಪೌರಾಯುಕ್ತರಾಗಿ (Bhatkal Municipal Commissioner) ಬಾಬಾ ಸಾಹೇಬ ಮಾನೆ ಅಧಿಕಾರ ಸ್ವೀಕಾರ ಮಾಡಿದ್ದಾರೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳದ ಸೋನಾರಕೇರಿಯ ದೈವಜ್ಞ ಸಭಾಭವನದಲ್ಲಿ ಜ್ಞಾನೇಶ್ವರಿ ಮಹಿಳಾ ಮಂಡಳಿಯ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ (Women’s Day) ವಿಜೃಂಭಣೆಯಿಂದ ಜರುಗಿತು.
Read More