Advertisement

Category: ಉತ್ತರ ಕನ್ನಡ

arrested/ ಗಾಂಜಾ ಸೇವಿಸಿ ವಿಚಿತ್ರವಾಗಿ ವರ್ತಿಸುತ್ತಿದ್ದವ ಪೊಲೀಸ್ ಅತಿಥಿ

ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸಿ ವಿಚಿತ್ರವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿ (arrested) ಕ್ರಮ ಕೈಗೊಂಡಿದ್ದಾರೆ.

Read More

Land dispute/ ಜಾಗದ ವಿಷಯದಲ್ಲಿ ಕುಟುಂಬಗಳ ನಡುವೆ ಗಲಾಟೆ 

ಜಾಗದ (Land dispute) ವಿಷಯಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಗಲಾಟೆ ನಡೆದಿರುವ ಬಗ್ಗೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Read More

Outstanding Achiever/ ಕರ್ನಾಟಕ ಸಾಧಕ ಶ್ರೇಷ್ಠ ರಾಜ್ಯ ಪ್ರಶಸ್ತಿ ಪ್ರದಾನ 

ಕಾರ್ಯನಿರತ ಪತ್ರಕರ್ತರ ಧ್ವನಿ(ರಿ ) ಬೆಂಗಳೂರು ಹಾಗೂ ಭಟ್ಕಳ ತಾಲೂಕು ಘಟಕದ ಸಹಯೋಗದಲ್ಲಿ ಇಲ್ಲಿನ ನಾಗಯಕ್ಷೆ ಸಭಾಭವನದಲ್ಲಿ ನಡೆದ ರಾಜ್ಯಮಟ್ಟದ ಪತ್ರಕರ್ತರ ವಿಚಾರ ಸಂಕಿರಣ ಮತ್ತು ರಾಜ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಗಂಗಾಧರ ನಾಯ್ಕ ಹಾಗೂ ಶ್ರೀಧರ್ ಶೇಟ್ ಅವರಿಗೆ ಕರ್ನಾಟಕ ಸಾಧಕ ಶ್ರೇಷ್ಠ ರತ್ನ ಪ್ರಶಸ್ತಿ (Outstanding Achiever) ಪ್ರದಾನ ಮಾಡಲಾಯಿತು.  

Read More

drinking water/ ಕುಡಿಯುವ ನೀರಿನ ಘಟಕ ಉದ್ಘಾಟನೆ

ಭಟ್ಕಳ ಪಟ್ಟಣದ ವೆಲ್ಫೇರ್ ಆಸ್ಪತ್ರೆ ಎದುರು ಶುದ್ಧ ಕುಡಿಯುವ ನೀರಿನ ಘಟಕವನ್ನು (drinking water) ಜಮಾತೆ ಇಸ್ಲಾಮಿ ಹಿಂದ್ ಅಧ್ಯಕ್ಷ ಝುಬೇರ್ ಮೌಲಾನಾ ಉದ್ಘಾಟಿಸಿದರು.

Read More

Achievement Award/ ಉದ್ಯಮಿ ಅಶೋಕ ಶಂಕರ ಭಟ್ಟಗೆ ಸಾಧಕ ಪ್ರಶಸ್ತಿ 

ಹೊಸನಗರ ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಮಹಾಸ್ವಾಮೀಜಿಯವರು ಉದ್ಯಮಿ ಅಶೋಕ ಶಂಕರ ಭಟ್ಟ ಅವರಿಗೆ ಸಾಧಕ ಪ್ರಶಸ್ತಿ (Achievement Award) ನೀಡಿ ಗೌರವಿಸಿದರು.

Read More

Video News

Loading...
error: Content is protected !!