Pallakki Utsava/ ಭಟ್ಕಳ ನಗರದಾದ್ಯಂತ ವೆಂಕಟರಮಣ ದೇವರ ಪಾಲಕಿ ಸಂಚಾರ
ಭಟ್ಕಳ ತಾಲೂಕಿನ ನಾಮಧಾರಿ ಸಮಾಜದ ಶ್ರೀ ನಿಚ್ಚಲಮಕ್ಕಿ ವೆಂಕಟರಮಣ ದೇವಸ್ಥಾನದಿಂದ ಶ್ರೀ ದೇವರ ಪಾಲಕಿ ಉತ್ಸವ (Pallakki Utsava) ನಗರದಾದ್ಯಂತ ಸಂಚರಿಸಿತು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನ ನಾಮಧಾರಿ ಸಮಾಜದ ಶ್ರೀ ನಿಚ್ಚಲಮಕ್ಕಿ ವೆಂಕಟರಮಣ ದೇವಸ್ಥಾನದಿಂದ ಶ್ರೀ ದೇವರ ಪಾಲಕಿ ಉತ್ಸವ (Pallakki Utsava) ನಗರದಾದ್ಯಂತ ಸಂಚರಿಸಿತು.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ವೆಂಕಟಾಪುರದ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನ ಜಾತ್ರೆಯ ವೇಳೆ ಮಹಿಳೆಯೊಬ್ಬರ ಮಂಗಲ್ಯ ಸರ ಕಳ್ಳತನವಾದ (theft) ಘಟನೆ ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಮುರ್ಡೇಶ್ವರ (Murudeshwar)-ಬಸ್ತಿಮಕ್ಕಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಮತ್ತು ಮೋಟಾರ್ ಸೈಕಲ್ ನಡುವೆ ಡಿಕ್ಕಿ ಸಂಭವಿಸಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಅನಾರೋಗ್ಯದಿಂದ ಬಳಲುತ್ತಿದ್ದ ಮಾವಳ್ಳಿ–೨ ಹೋಬಳಿಯ ಗ್ರಾಮ ಸಹಾಯಕ ಕೃಷ್ಣ ಅನಂತ ದೇವಡಿಗ (೫೨) ಭಾನುವಾರ ನಿಧನರಾದರು (passes away).
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳದ (Bhatkal) ನವಾಯತ್ ಕಾಲೋನಿಯಲ್ಲಿರುವ ತಾಲೂಕು ಕ್ರೀಡಾಂಗಣದಲ್ಲಿ ೭೭ನೇ ಗಣರಾಜ್ಯೋತ್ಸವವನ್ನು (Republic Day) ಅತ್ಯಂತ ಉತ್ಸಾಹದಿಂದ ಆಚರಿಸಲಾಯಿತು.
Read More