Property dispute/ ಸಹೋದರರ ನಡುವೆ ಆಸ್ತಿ ಕಲಹ
ಭಟ್ಕಳ ತಾಲೂಕಿನ ಕೈಕಿಣಿ ಬಸ್ತಿ ಮೂಲಿಗದ್ದೆಯಲ್ಲಿ ಸಹೋದರರ ನಡುವಿನ ಕಲಹ (Property dispute) ಮುರುಡೇಶ್ವರ ಪೊಲೀಸ್ ಠಾಣೆ ಮೆಟ್ಟಿಲೇರಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನ ಕೈಕಿಣಿ ಬಸ್ತಿ ಮೂಲಿಗದ್ದೆಯಲ್ಲಿ ಸಹೋದರರ ನಡುವಿನ ಕಲಹ (Property dispute) ಮುರುಡೇಶ್ವರ ಪೊಲೀಸ್ ಠಾಣೆ ಮೆಟ್ಟಿಲೇರಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಸಾರದಹೊಳೆಯ ಶ್ರೀ ಕೋಟೆ ಹನುಮಂತ ದೇವಸ್ಥಾನದಲ್ಲಿ ಕಳೆದ ಒಂದು ತಿಂಗಳಿನಿಂದ ಧನುರ್ಮಾಸ (Dhanurmasa) ಪ್ರಯುಕ್ತ ನಡೆದ ಪೂಜಾ ಕೈಂಕರ್ಯಗಳು ಅದ್ದೂರಿಯಾಗಿ ಸಂಪನ್ನಗೊಂಡಿತು.
Read Moreರಾಷ್ಟ್ರೀಯ ಹೆದ್ದಾರಿ (National Highway) ದಾಟಲು ರಸ್ತೆ ಬದಿ ನಿಂತುಕೊಂಡಿದ್ದ ಮೀನುಗಾರನಿಗೆ (fisherman) ಕಾರು ಡಿಕ್ಕಿ ಹೊಡೆದ ಘಟನೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ದೂರು ಹಿಂಪಡೆಯಲಿಲ್ಲ ಎಂದು ಸಿಟ್ಟಿಗೆದ್ದು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ (Assaulted) ಜೀವ ಬೆದರಿಕೆ ಹಾಕಿರುವ ಬಗ್ಗೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Read Moreಉತ್ತರ ಕನ್ನಡ, ಓದುಗರ ಪತ್ರ, ಕರ್ನಾಟಕ, ಸ್ಥಳೀಯ | 0 |
ಭಾರತದಲ್ಲಿನ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ನಂಬಿಕೆಗಳಿಗೆ ಮಾತ್ರ ಸೀಮಿತವಾಗಿರದೆ ಅನೇಕ ವೈಚಾರಿಕ ಪ್ರಾಕೃತಿಕ ತಳಹದಿಯ ಮೇಲೆಯೂ ಆಚರಿಸಲ್ಪಡುವಂತದ್ದು. ಪ್ರಕೃತಿಯ ಸೂರ್ಯನ ಪರಿಭ್ರಮಣೆಯ ಪ್ರಕಾರ ಆಚರಿಸಲ್ಪಡುವ ಹಿಂದುಗಳ ಒಂದು ಪವಿತ್ರ ಆಚರಣೆ ಮಕರ ಸಂಕ್ರಾಂತಿ (makara Sankranti).
Read More
