Assault/ ಆಟೋ ಚಾಲಕನ ಮೇಲೆ ಹಲ್ಲೆ, ಕೊಲೆ ಬೆದರಿಕೆ
ಆಟೋವನ್ನು ಅಡ್ಡಗಟ್ಟಿ ಚಾಲಕನ (auto driver) ಮೇಲೆ ಹಲ್ಲೆ ನಡೆಸಿದ್ದಲ್ಲದೆ ಅವಾಚ್ಯ ಶಬ್ದಗಳಿಂದ ಬೈಯ್ದು ಕೊಲೆ ಬೆದರಿಕೆ ಒಡ್ಡಿದ ಘಟನೆ (assault) ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಆಟೋವನ್ನು ಅಡ್ಡಗಟ್ಟಿ ಚಾಲಕನ (auto driver) ಮೇಲೆ ಹಲ್ಲೆ ನಡೆಸಿದ್ದಲ್ಲದೆ ಅವಾಚ್ಯ ಶಬ್ದಗಳಿಂದ ಬೈಯ್ದು ಕೊಲೆ ಬೆದರಿಕೆ ಒಡ್ಡಿದ ಘಟನೆ (assault) ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ನಗರದ ಆಸರಕೇರಿಯಲ್ಲಿರುವ ನಾಮಧಾರಿ ಗುರುಮಠದ ನಿಚ್ಚಲಮಕ್ಕಿ ವೆಂಕಟರಮಣ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ (Vaikunta Ekadashi) ಆಚರಣೆಗಳು ಜರುಗಿದವು.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ತಲಾಂದ ರಸ್ತೆಯ ಹೊಸಮಠ ಗದ್ದೆ ಸಮೀಪ ಅತೀವೇಗ ಹಾಗೂ ಅಜಾಗರೂಕತೆಯಿಂದ ಚಲಿಸುತ್ತಿದ್ದ ಬೈಕ್ ಏಕಾಏಕಿ ಕಾಡುಹಂದಿ ರಸ್ತೆ ದಾಟಲು ಬಂದ ಹಿನ್ನೆಲೆಯಲ್ಲಿ ಸ್ಕಿಡ್ ಆಗಿ ಉರುಳಿದ ಘಟನೆ ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಮನೆಯೊಂದಕ್ಕೆ ಡಿಶ್ ಫೈಟಿಂಗ್ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ (Man dies) ಭಟ್ಕಳ (Bhatkal) ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕು ಮಡಿವಾಳರ ಕ್ಷೇಮಾಭಿವೃದ್ಧಿ ಸಂಘದ ಮಾಸಿಕ ಸಭೆ ಹಾಗೂ ಸಾಧಕರಿಗೆ ಸನ್ಮಾನ (Honors to achievers) ಕಾರ್ಯಕ್ರಮ ಶಿರಾಲಿಯಲ್ಲಿ ನಡೆಯಿತು.
Read More