Category: ಕುಂದಾಪುರ

ಶ್ರೀರಾಮ್ ಫೈನಾನ್ಸ್ ಸಂಸ್ಥೆಯ ಮೂವರ ವಿರುದ್ದ ಪ್ರಕರಣ; ಇಬ್ಬರ ಬಂಧನ

ಶ್ರೀರಾಮ್ ಪೈನಾನ್ಸ್ ಶಾಖೆಯಲ್ಲಿ ಹಣ ದುರುಪಯೋಗ ಮಾಡಿಕೊಂಡ ಆರೋಪದ ಹಿನ್ನೆಲೆಯಲ್ಲಿ ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

Read More

ಜೂನ್‌ ೧೪ರಂದು ರಾಜ್ಯದ ವಿವಿಧೆಡೆ ಅಡಿಕೆ ಧಾರಣೆ

ಜೂನ್ ೧೪ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳ ಎಪಿಎಂಸಿಯಲ್ಲಿ ಅಡಿಕೆ ಧಾರಣೆ

Read More

ಉತ್ತರ ಕನ್ನಡ, ಶಿವಮೊಗ್ಗ ಸಹಿತ ವಿವಿಧ ಜಿಲ್ಲೆಗಳಲ್ಲಿ ಅಡಿಕೆ ಧಾರಣೆ

ಉತ್ತರ ಕನ್ನಡ, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ದಿನಾಂಕ ೧೭-೫-೨೦೨೪ರ ಅಡಿಕೆ ಧಾರಣೆ

Read More

ಹಟ್ಟಿಯಂಗಡಿಯ ವಸತಿ ಶಾಲೆಗೆ ಶೇಕಡಾ ನೂರು ಫಲಿತಾಂಶ

ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯು ೨೦೨೩-೨೪ನೇ ಶೈಕ್ಷಣಿಕ ವರ್ಷದ ೧೦ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ನೂರಕ್ಕೆ ನೂರು ಫಲಿತಾಂಶ ಪಡೆದಿದೆ.

Read More

ಪ್ರತಿಷ್ಠಾ ವರ್ಧಂತಿ ಮಹೋತ್ಸವ ಮೇ ೧ರಂದು

ಕುಂದಾಪುರದ ಖಾರ್ವಿಕೇರಿ ರಸ್ತೆಯಲ್ಲಿರುವ ಶ್ರೀ ನವದುರ್ಗಾದೇವಿ ಶಾಂತೇರಿ ಕಾಮಾಕ್ಷಿ ದೇವಸ್ಥಾನದಲ್ಲಿ 23ನೇ ವರ್ಷದ ಪ್ರತಿಷ್ಠಾ ವರ್ಧಂತಿ ಮೇ 1ರಂದು ಜರುಗಲಿರುವುದು.

Read More

Video News

Loading...
error: Content is protected !!