ಫ್ಯಾನ್ಸಿ ಸ್ಟೋರ್ನಲ್ಲಿ ಕಳ್ಳತನ : ಭಟ್ಕಳದ ಓರ್ವ ಸಹಿತ ಐವರ ಬಂಧನ
ಕುಂದಾಪುರ : ಗಂಗೊಳ್ಳಿಯ ಫ್ಯಾನ್ಸಿ ಸ್ಟೋರ್ನಲ್ಲಿ ಕಳ್ಳತನ ಮಾಡಿದ್ದ ಭಟ್ಕಳದ ಓರ್ವ ಸಹಿತ ಐವರನ್ನು ಅಪರಾಧ ಕೃತ್ಯ...
Read Moreಕುಂದಾಪುರದ ಸ್ಯಾಬರ್ಮಕ್ಕಿಯ ಶ್ರೀ ನಾಗಬೊಬ್ಬರ್ಯ, ಹ್ಯಾಗುಳಿ ಹಾಗೂ ಪರಿವಾರ ದೇವರಒಂಭತ್ತನೇ ವರ್ಷದ ವಾರ್ಷಿಕ ವರ್ಧಂತ್ಯುತ್ಸವವು ಏಪ್ರಿಲ್ ೪ರಂದು ಜರಗಲಿರುವುದು.
Read Moreಕುಂದಾಪುರದ ಸಂತೆಕಟ್ಟೆಯ ಶಿವಳ್ಳಿ ಗ್ರಾಮದ ಕಕ್ಕುಂಜೆ ಶ್ರೀ ಕಟ್ಟೆ ಮಹಾದೇವಿ ಅಮ್ಮನವರ ದೇವಸ್ಥಾನ ಹಾಗೂ ಕುಕ್ಕಿಕಟ್ಟೆ ಕುದ್ರುಚಾವಡಿ ಪಂಚಧೂಮಾವತಿ ಗಡುವಾಡು ದೈವಸ್ಥಾನದ ನವೀಕೃತ ತಾಮ್ರಮಯ ಆಲಯ ಸಮರ್ಪಣೆ ಜರುಗಲಿದೆ.
Read Moreನೊಂದವರಿಗೆ ನೆರವಿನ ದಾರಿ ದೀಪ- ಯುವ ಮನಸ್ಸುಗಳಿಗೆ ಸ್ಫೂರ್ತಿಯಾದ ಜೈ ಕುಂದಾಪ್ರ ಸೇವಾ ಟ್ರಸ್ಟ್ ಸಂಸ್ಥೆಯು ಇತ್ತೀಚೆಗೆ ನಡೆದ ಮಂದಾರ್ತಿ ಹಬ್ಬದಲ್ಲಿ ದೇಣಿಗೆ ಸಂಗ್ರಹ ಅಭಿಯಾನ ನಡೆಸಿತು.
Read Moreಕುಂದಾಪುರದ ಚಿಕ್ಕನ್ಸಾಲ್ ರಸ್ತೆಯಲ್ಲಿರುವ ಶ್ರೀ ಬಗಳಾಂಬ ತಾಯಿ ದೇವಸ್ಥಾನದಲ್ಲಿ ನಡೆದ ಪುನರ್ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಗರ್ಭಗುಡಿಯ ದ್ವಾರಕ್ಕೆ ರಜತ ಕವಚ ಸಮರ್ಪಣೆಯ ಕಾರ್ಯಕ್ರಮವು ಸಂಪನ್ನಗೊಂಡಿತು
Read More
