MP Kageri/ ಬೈಂದೂರಿನಲ್ಲಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಯವರ ಆಶೀರ್ವಾದ ಪಡೆದ ಸಂಸದ ಕಾಗೇರಿ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ (MP Kageri) ಅವರು ಬೈಂದೂರಿನಲ್ಲಿ ಚಾತುರ್ಮಾಸ್ಯ ವ್ರತ ನಿರತರಾಗಿರುವ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಯವರ ಆಶೀರ್ವಾದ ಪಡೆದರು.
Read Moreಉಡುಪಿ, ಉತ್ತರ ಕನ್ನಡ, ಬೈಂದೂರು, ಸ್ಥಳೀಯ | 0 |
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ (MP Kageri) ಅವರು ಬೈಂದೂರಿನಲ್ಲಿ ಚಾತುರ್ಮಾಸ್ಯ ವ್ರತ ನಿರತರಾಗಿರುವ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಯವರ ಆಶೀರ್ವಾದ ಪಡೆದರು.
Read Moreವ್ಯಕ್ತಿಯೊಬ್ಬರಿಗೆ ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಕುಟುಂಬದವರನ್ನು ಪತ್ತೆಹಚ್ಚಲು (identification) ಸಹಕಾರ ಕೋರಲಾಗಿದೆ.
Read Moreಸಮುದ್ರ ಮಧ್ಯದಲ್ಲಿ ಸಿಲುಕಿ ಅತಂತ್ರರಾಗಿದ್ದ ಮುರ್ಡೇಶ್ವರ ಮೂಲದ ನಾಲ್ವರು ಮೀನುಗಾರರನ್ನು (fishermen) ಆಳ ಸಮುದ್ರ ಮೀನುಗಾರಿಕಾ ಬೋಟ್ನವರು ಶುಕ್ರವಾರ ರಕ್ಷಿಸಿದ್ದಾರೆ.
Read Moreಕಾಪು ತಾಲೂಕಿನ ಮುದ್ರಂಗಡಿಯಲ್ಲಿ ಕಾಂಗ್ರೆಸ್ ಮುಖಂಡನಾಗಿದ್ದ ಡೇವಿಡ್ ಡಿಸೋಜಾ ಹತ್ಯೆಯಲ್ಲಿ (Kaup shootout case) ಭಾಗಿಯಾಗಿದ್ದಾರೆ ಎನ್ನಲಾದ ಮೂವರನ್ನು ಬಂಧಿಸಲಾಗಿದೆ.
Read Moreಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳ್ತಂಗಡಿ, ಬೈಂದೂರು, ಸ್ಥಳೀಯ | 0 |
ಬೈಂದೂರಿನಲ್ಲಿ ಚಾತುರ್ಮಾಸ್ಯ (Chaturmasya) ವ್ರತಾಚರಣೆ ಜುಲೈ ೨೯ರಿಂದ ಶ್ರೀರಾಮ ಕ್ಷೇತ್ರದ ಜಗದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮಿ ಕೈಗೊಳ್ಳಲಿದ್ದಾರೆ
Read More
