Advertisement

Category: ಉಡುಪಿ

ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ

ವಿಧಾನ ಪರಿಷತ್ತಿನ ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಿವಮೊಗ್ಗದ ಡಾ.ಧನಂಜಯ ಸರ್ಜಿ ಮೈಸೂರಿನ ಪ್ರಾದೇಶಿಕ ಆಯುಕ್ತರಿಗೆ ನಾಮಪತ್ರ ಸಲ್ಲಿಸಿದರು.

Read More

ಶ್ರೀ ಮಾಸ್ತಿ ಅಮ್ಮ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮಹೋತ್ಸವ ಮೇ ೧೦ರಂದು

ಉಡುಪಿ ಸಂತೆಕಟ್ಟೆಯ ಅಂಬಾಗಿಲು ಸಮೀಪದ ಪುತ್ತೂರು ಗ್ರಾಮದ ಶ್ರೀ ಮಾಸ್ತಿ ಅಮ್ಮ ದೇವಸ್ಥಾನದಲ್ಲಿ ಮೇ ೧೦ರಂದು ದೇವಳದ ಪ್ರತಿಷ್ಠಾ ವರ್ಧಂತಿ ಮಹೋತ್ಸವ ಜರುಗಲಿರುವುದು.

Read More

ಹಟ್ಟಿಯಂಗಡಿಯ ವಸತಿ ಶಾಲೆಗೆ ಶೇಕಡಾ ನೂರು ಫಲಿತಾಂಶ

ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯು ೨೦೨೩-೨೪ನೇ ಶೈಕ್ಷಣಿಕ ವರ್ಷದ ೧೦ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ನೂರಕ್ಕೆ ನೂರು ಫಲಿತಾಂಶ ಪಡೆದಿದೆ.

Read More

ದೇಶ ಗೆಲ್ಲಬೇಕಾದರೆ ಬಿಜೆಪಿ ಗೆಲ್ಲಬೇಕು : ಕೋಟ ಶ್ರೀನಿವಾಸ ಪೂಜಾರಿ

ದೇಶ ಗೆಲ್ಲಬೇಕಾದರೆ ಭಾರತೀಯ ಜನತಾ ಪಾರ್ಟಿ ಗೆಲ್ಲಬೇಕು. ನರೇಂದ್ರ ಮೋದಿಯವರು ಮತ್ತೆ ಪ್ರಧಾನಿ ಆಗಬೇಕು ಎಂದು ಉಡುಪಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು

Read More

ಮರಾಠಿ ನಾಟಕಕ್ಕೆ ಯಕ್ಷಗಾನವೇ ಮೂಲ…!

ಮರಾಠಿ ನಾಟಕಕ್ಕೆ ಯಕ್ಷಗಾನವೇ ಮೂಲ..! ಶೀರ್ಷಿಕೆ ನೋಡಿ ಆಶ್ಚರ್ಯವಾಯ್ತೆ… ಕುತೂಹಲವೇ? ಕಾರವಾರದ ಹಿರಿಯ ಪತ್ರಕರ್ತ ಶ್ರೀನಾಥ ಜೋಶಿ ಅವರ ಲೇಖನ ಓದಿ.

Read More

Video News

Loading...
error: Content is protected !!