Advertisement

Category: ಉಡುಪಿ

ರಾಮತೀರ್ಥದ ಶ್ರೀಧರ ಆಶ್ರಮಕ್ಕೆ ಪೇಜಾವರ ಶ್ರೀ

ರಾಮತೀರ್ಥದ ಶ್ರೀಧರ ಸ್ವಾಮಿಗಳ ವೇದಾಂತ ಸಾಮ್ರಾಜ್ಯವನ್ನು ಜಾನಕಿಯಮ್ಮ ಹಾಗೂ ಜನಾರ್ದನ ಇವರು ಮುನ್ನಡೆಸುತ್ತಿದ್ದಾರೆ ಎಂದು ಉಡುಪಿ ಪೇಜಾವರ ಅಧೊಕ್ಷ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ನುಡಿದರು.

Read More

ಪ್ರತಿಷ್ಠಾ ವರ್ಧಂತಿ ಮಹೋತ್ಸವ ಮೇ ೧ರಂದು

ಕುಂದಾಪುರದ ಖಾರ್ವಿಕೇರಿ ರಸ್ತೆಯಲ್ಲಿರುವ ಶ್ರೀ ನವದುರ್ಗಾದೇವಿ ಶಾಂತೇರಿ ಕಾಮಾಕ್ಷಿ ದೇವಸ್ಥಾನದಲ್ಲಿ 23ನೇ ವರ್ಷದ ಪ್ರತಿಷ್ಠಾ ವರ್ಧಂತಿ ಮೇ 1ರಂದು ಜರುಗಲಿರುವುದು.

Read More

ಸಾನ್ವಿ ರಾವ್ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ತೃತೀಯ

ಹೊನ್ನಾವರದ ಪ್ರಭಾತನಗರದ ಸಾನ್ವಿ ರಾವ್ ದ್ವಿತೀಯ ಪಿಯು ಪರೀಕ್ಷೆಯಲ್ಲಿ ೬೦೦ಕ್ಕೆ ೫೯೫ ಅಂಕಗಳಿಸಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ತೃತೀಯ ಸ್ಥಾನ ಪಡೆದಿದ್ದಾರೆ.

Read More

ಕೊಲ್ಲೂರು ಪುಣ್ಯಕ್ಷೇತ್ರದ ಮಾಹಿತಿ ಕೇಳಿದ ಪ್ರಧಾನಿ ಕಚೇರಿ

ದೇಶದ ಪ್ರಸಿದ್ಧ ಶಕ್ತಿ ಪೀಠಗಳಲ್ಲಿ ಒಂದಾಗಿರುವ ಕೊಲ್ಲೂರು ದೇವಸ್ಥಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರೆಸಬೇಕು ಎಂಬ ಬಿಜೆಪಿ ಕಾರ್ಯಕರ್ತರ ಕೂಗು ಇದೀಗ ರಾಜಧಾನಿ ದೆಹಲಿಗೆ ತಲುಪಿದೆ.

Read More

Video News

Loading...
error: Content is protected !!