Category: ಬೆಳ್ತಂಗಡಿ

Coronation Vardhanti/ ಸದ್ಗುರು ಬ್ರಹ್ಮಾನಂದ ಶ್ರೀಗಳ ಪಟ್ಟಾಭಿಷೇಕ ವರ್ಧಂತಿ

ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಪಟ್ಟಾಭಿಷೇಕದ ವರ್ಧಂತಿ (Coronation Vardhanti) ಕಾರ್ಯಕ್ರಮದ ಧರ್ಮಸ್ಥಳದ ಶ್ರೀ ರಾಮ ಕ್ಷೇತ್ರದಲ್ಲಿ ನಡೆಯಿತು.

Read More

ಶಿರಸಿ ಮೂಲದ ಅರ್ಚಕ ಬೆಳ್ತಂಗಡಿಯಲ್ಲಿ ಆತ್ಮಹತ್ಯೆ

ಉತ್ತರ ಕನ್ಮಡ ಜಿಲ್ಲೆಯ ಶಿರಸಿ ಮೂಲದ ಅರ್ಚಕ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

Read More

ಧರ್ಮ ಯುದ್ಧ ಮುನ್ನ ಮಂಜುನಾಥನ ದರ್ಶನ ಪಡೆದಿದ್ದೇನೆ: ಡಿ.ಕೆ. ಶಿವಕುಮಾರ್

ಈ ಬಾರಿಯ ಧರ್ಮ ಯುದ್ಧ ಆರಂಭಿಸುವ ಮುನ್ನ ಧರ್ಮಸ್ಥಳದ ಮಂಜುನಾಥನ ಹಾಗೂ ಅಣ್ಣಪ್ಪ ಸ್ವಾಮಿ ದರ್ಶನ ಪಡೆದು ಆಶೀರ್ವಾದ ಪಡೆದಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

Read More

ವಿಶ್ವದ ಏಕೈಕ ಮಂದಸ್ಮಿತ ಬಾಹುಬಲಿಗೆ ಇಂದಿನಿಂದ ಮಹಾಮಸ್ತಕಾಭಿಷೇಕ ಸಂಭ್ರಮ

ವೇಣೂರಿನಲ್ಲಿ 21ನೇ ಶತಮಾನದ ಮೂರನೇ ಮಹಾಮಸ್ತಕಾಭಿಷೇಕಕ್ಕೆ ಸಕಲ ಸಿದ್ದತೆಗಳು ಅಂತಿಮಗೊಂಡಿದೆ. ಇಂದಿನಿಂದ (ಫೆ.22) ವಿರಾಟ್ ವಿರಾಗಿಗೆ ಮಹಾಮಜ್ಜನ ಕಾರ್ಯ ನೆರವೇರಲಿದೆ.

Read More

Video News

Loading...
error: Content is protected !!