Advertisement

Category: ದಕ್ಷಿಣ ಕನ್ನಡ

Accident/ ಫೋರ್ಡ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಸ್ಕೋಡಾ ಕಾರು 

ಫೋರ್ಡ್ ಕಾರಿಗೆ ಹಿಂಬದಿಯಿಂದ ಸ್ಕೋಡಾ ಕಾರು ಡಿಕ್ಕಿ ಹೊಡೆದ ಪರಿಣಾಮ ಫೋರ್ಡ್ ಕಾರು ಒಂದು ಸುತ್ತು ತಿರುಗಿ ಬ್ಯಾರಿಕೇಡಿಗೆ ಡಿಕ್ಕಿಯಾಗಿ ಜಖಂಗೊಂಡ ಘಟನೆ (accident) ನಡೆದಿದೆ.

Read More

Young man collapsed/ ಕುಸಿದುಬಿದ್ದು ಮೃತಪಟ್ಟ ಯುವಕ

ಭಟ್ಕಳ ತಾಲೂಕಿನ ಜಾಲಿಯಲ್ಲಿ ನಡೆದಿದ್ದ ಕಾರ್ಯಕ್ರಮದ ವೇಳೆ ಅಡುಗೆ ಮಾಡುತ್ತಿದ್ದ ಯುವಕ ಆಕಸ್ಮಿಕವಾಗಿ ಕುಸಿದು (Young man collapsed) ಮೃತಪಟ್ಟ ಘಟನೆ ನಡೆದಿದೆ.

Read More

Doctor died/ ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸಿದ್ದ ವೈದ್ಯ ಸಾವು

ಭಟ್ಕಳ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಸ್ತ್ರೀರೋಗ ತಜ್ಞರಾಗಿದ್ದ ಡಾ ಸಹನ್ ಕುಮಾರ (39) ಭೋಪಾಲ್‌ನ ಹೋಟೆಲೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ (Doctor died).

Read More

Appeal to the Governor/ ಧ‍ರ್ಮಸ್ಥಳ ಅಪಪ್ರಚಾರ ಖಂಡಿಸಿ ರಾಜ್ಯಪಾಲರಿಗೆ ಮನವಿ

ದೈವ ಪಾತ್ರಿಗಳು ಮತ್ತು ದಾಸರು ರಾಜ್ಯಪಾಲರಿಗೆ ಮನವಿ ರವಾನಿಸಿ (Appeal to the Governor), ಧರ್ಮಸ್ಥಳ ಕ್ಷೇತ್ರದ ಹೆಸರನ್ನು ಹಾಳು ಮಾಡುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

Read More

Foreign fake notes/ ಭಟ್ಕಳದಲ್ಲಿ ವಿದೇಶಿ ನಕಲಿ ನೋಟುಗಳು ಪತ್ತೆ 

ಚಲಾವಣೆ ಮಾಡುವ ಉದ್ದೇಶದಿಂದ ನಕಲಿ ವಿದೇಶಿ ನೋಟುಗಳನ್ನು (Foreign fake notes) ಇಟ್ಟುಕೊಂಡಿದ್ದ ವ್ಯಕ್ತಿ ಒಬ್ಬನನ್ನು ಭಟ್ಕಳ ಶಹರ ಠಾಣೆ (Bhatkal town station) ಪೊಲೀಸರು ಬಂಧಿಸಿದ್ದಾರೆ (arrested).

Read More

Video News

Loading...
error: Content is protected !!