Advertisement

Category: ಹುಬ್ಬಳ್ಳಿ

Bus Conductor/ ಪೊಲೀಸರ ಮೊರೆಹೋದವನ ಮೇಲೆಯೇ ಬಿತ್ತು ಕೇಸ್; ಯಾಕೆ ಗೊತ್ತಾ?

ರಕ್ಷಣೆ ಕೋರಿ ಪೊಲೀಸರ ಮೊರೆಹೋದ ಬಸ್ ಕಂಡಕ್ಟರ್ (Bus Conductor) ವಿರುದ್ಧವೇ ಪೊಲೀಸರು ಪ್ರಕರಣ ದಾಖಲಿಸಿದ ಘಟನೆ ನಡೆದಿದೆ.

Read More

KSRTC/ ಡಿ.೩೧ರಿಂದ ಅನಿರ್ದಿಷ್ಟಾವಧಿ ಬಸ್ ಮುಷ್ಕರ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ (KSRTC) ಕಾರ್ಮಿಕ ಸಂಘಟನೆಗಳ (workers union) ಜಂಟಿ ಕ್ರಿಯಾ ಸಮಿತಿಯಿಂದ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಲಾಗಿದೆ.

Read More

Robbers shot/ ಅಂತಾರಾಜ್ಯ ದರೋಡೆಕೋರರ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ ಇಬ್ಬರು ನಟೋರಿಯಸ್ ಅಂತಾರಾಜ್ಯ ದರೋಡೆಕೋರರ ಮೇಲೆ ಹುಬ್ಬಳ್ಳಿ-ಧಾರವಾಡ ಸಿಸಿಬಿ ಪೊಲೀಸರು ಗುಂಡು ಹಾರಿಸಿದ್ದಾರೆ (Robbers shot).

Read More

Family fights/ ಕ್ಷುಲ್ಲಕ ವಿಚಾರಕ್ಕೆ ಕುಟುಂಬಗಳ ಮಾರಾಮಾರಿ

ಕ್ಷುಲ್ಲಕ ವಿಚಾರಕ್ಕೆ ಎರಡು ಕುಟುಂಬಗಳ ಮಧ್ಯೆ ಮಾರಾಮಾರಿ ನಡೆದು ಓರ್ವ ಗಂಭೀರವಾಗಿ ಗಾಯಗೊಂಡು ಮತ್ತೊರ್ವನಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಹುಬ್ಬಳ್ಳಿಯ ಮಂಟೂರ ರಸ್ತೆಯಲ್ಲಿ ನಡೆದಿದೆ.

Read More

Pralhad Joshi/ ವಕ್ಫ್ ಆಸ್ತಿ ಮಾಡಲು ಬಂದ್ರೆ ಜನರೆಲ್ಲಾ ಸೇರಿ ಓಡಿಸಿ

ಎಲ್ಲೇ ಆಗಲಿ ವಕ್ಫ್ ಆಸ್ತಿ ಮಾಡಲು ಬಂದರೆ ಅವರನ್ನು ಓಡಿಸಿ ಎಂದು ಕೇಂದ್ರ ಸಚಿವ (Central Minister) ಪ್ರಲ್ಹಾದ ಜೋಶಿ (Pralhad Joshi) ಕರೆ ಕೊಟ್ಟಿದ್ದಾರೆ.

Read More

Video News

Loading...
error: Content is protected !!