RCB/ ರಾಯಣ್ಣ ಚೆನ್ನಮ್ಮ ಬ್ರಿಗೇಡ್: ಹುಬ್ಬಳ್ಳಿಯಲ್ಲಿ ಪೂರ್ವಭಾವಿ ಸಭೆ
ರಾಯಣ್ಣ ಚೆನ್ನಮ್ಮ ಬ್ರಿಗೇಡ್ (RCB) ಸಂಘಟನೆಯ ರೂಪುರೇಷೆಗಳ ಬಗ್ಗೆ ಚರ್ಚೆ ಮಾಡಲು ಅ.೭ರಂದು ಹುಬ್ಬಳ್ಳಿಯಲ್ಲಿ (Hubli) ಮುಖಂಡರ ಸಭೆ ಕರೆಯಲಾಗಿದೆ ಎಂದು ಮಾಜಿ ಡಿಸಿಎಂ, ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ (KS Eshwarappa) ಹೇಳಿದ್ದಾರೆ.
Read More