Hubballi/ ನನ್ನ ಹೆಂಡತಿಯ ಕಾಟ ತಾಳಲಾರದೆ ಸತ್ತೆನು….. !
ಹೆಂಡತಿ ಕಿರುಕುಳ ತಾಳಲಾರದೆ ಗಂಡ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯ (Hubballi) ಅಶೋಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಚಾಮುಂಡೇಶ್ವರಿ ನಗರದಲ್ಲಿ ನಡೆದಿದೆ.
Read Moreಉಡುಪಿ, ಉತ್ತರ ಕನ್ನಡ, ಕರ್ನಾಟಕ, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಬೆಂಗಳೂರು, ಬೆಳಗಾವಿ, ಶಿವಮೊಗ್ಗ | 0 |
ಫೆಬ್ರವರಿ ೧ರಿಂದ ಎರಡು ದಿನಗಳ ಕಾಲ ಕರ್ನಾಟಕದ (Karnataka) ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (weather forecast) ನೀಡಿದೆ.
Read Moreಭೌಗೋಳಿಕ ಪ್ರದೇಶ ವ್ಯಾಪ್ತಿಯಿಂದ ಎರಡನೇ ಅತಿ ದೊಡ್ಡ ತಾಲೂಕು ಎಂಬ ಹೆಗ್ಗಳಿಕೆ ಇರುವುದು ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿಗೆ.
Read Moreಉಡುಪಿ, ಕರ್ನಾಟಕ, ಗದಗ, ಚಿತ್ರದುರ್ಗ, ದಕ್ಷಿಣ ಕನ್ನಡ, ಧಾರವಾಡ, ಬೆಂಗಳೂರು, ಬೆಳಗಾವಿ, ಮಂಡ್ಯ, ಮೈಸೂರು, ಶಿವಮೊಗ್ಗ, ಹಾವೇರಿ, ಹಾಸನ | 0 |
ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ವಿಶಿಷ್ಠ ಸಾಧನೆ ಮಾಡಿದ ಪತ್ರಕರ್ತರಿಗೆ (Journalists) ನೀಡುವ ೨೦೧೭ ರಿಂದ ೨೦೨೩ರ ಪ್ರಶಸ್ತಿಗಳನ್ನು ಪ್ರಕಟಿಸಿದೆ.
Read More