Category: ಧಾರವಾಡ

New DPR/ ಹುಬ್ಬಳ್ಳಿ- ಅಂಕೋಲಾ ರೈಲ್ವೆ ಮಾರ್ಗಕ್ಕೆ ಜೋಡಿ ಹಳಿ

ಹುಬ್ಬಳ್ಳಿ- ಅಂಕೋಲಾ ರೈಲ್ವೆ ಮಾರ್ಗಕ್ಕೆ ಹೊಸ ವಿಸ್ತೃತ ಯೋಜನಾ ವರದಿಯನ್ನು (new DPR) ಸಿದ್ಧಪಡಿಸಲಾಗುತ್ತಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ ತಿಳಿಸಿದ್ದಾರೆ.

Read More

Mohan Hegde/ ಹಿರಿಯ ಪತ್ರಕರ್ತ ಮೋಹನ ಹೆಗಡೆಗೆ ದತ್ತಿನಿಧಿ ಪ್ರಶಸ್ತಿ

ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ೨೦೨೪ನೇ ಸಾಲಿನ ಕೆ. ಶಾಮರಾವ್ ದತ್ತಿನಿಧಿ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಮೋಹನ ಹೆಗಡೆ (Mohan Hegde)ಆಯ್ಕೆಯಾಗಿದ್ದಾರೆ.

Read More

Bus Accident/ ಮರಕ್ಕೆ ಡಿಕ್ಕಿ ಹೊಡೆದ ಬಸ್; ಚಾಲಕನ ಕಾಲು ಕಟ್

ಚಾಲಕನ ನಿಯಂತ್ರಣ ತಪ್ಪಿ ಕುಮಟಾಕ್ಕೆ ಬರುತ್ತಿದ್ದ ವಾಕರಸಾ ಸಂಸ್ಥೆಯ ಬಸ್ಸು ಮರಕ್ಕೆ ಡಿಕ್ಕಿ(Bus Accident) ಹೊಡೆದಿದೆ. ಚಾಲಕನ ಒಂದು ಕಾಲು ಕಟ್ ಆಗಿದೆ. ನಾಲ್ವರು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ.

Read More

ಅಪಘಾತಕ್ಕೀಡಾಗಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಕೊನೆಯುಸಿರು

ಅಪಘಾತಕ್ಕೀಡಾಗಿ ಗಂಭೀರ ಗಾಯಗೊಂಡ ಬೈಕ್ ಸವಾರ ಚಿಕಿತ್ಸೆಗೆ ಸ್ಪಂದಿಸದೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ಕೊನೆಯುಸಿರೆಳೆದರು.

Read More

ಏಕವಲಯ ಮಟ್ಟದ ಮಹಿಳಾ ಕಬಡ್ಡಿ ಪಂದ್ಯಾವಳಿ ಉದ್ಘಾಟನೆ

ಕರ್ನಾಟಕ ವಿಶ್ವವಿದ್ಯಾಲಯ ಅಂತರ್ ಮಹಾವಿದ್ಯಾಲಯಗಳ ಏಕವಲಯ ಮಟ್ಟದ ಮಹಿಳಾ ಕಬಡ್ಡಿ ಪಂದ್ಯಾವಳಿಯು ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ನಡೆಯಿತು.

Read More

Video News

Loading...
error: Content is protected !!