Rangayana/ ರಂಗಾಯಣಗಳಿಗೆ ನಿರ್ದೇಶಕರ ನೇಮಕ
ಕರ್ನಾಟಕ (karnataka) ರಾಜ್ಯದ ಆರು ರಂಗಾಯಣ(Rangayana)ಗಳಿಗೆ ನಿರ್ದೇಶಕರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಈ ಸಂಬಂಧ ಅಧಿಕೃತ ಸರ್ಕಾರಿ ಆದೇಶವನ್ನು ಹೊರಡಿಸಲಾಗಿದೆ.
Read Moreಕರ್ನಾಟಕ (karnataka) ರಾಜ್ಯದ ಆರು ರಂಗಾಯಣ(Rangayana)ಗಳಿಗೆ ನಿರ್ದೇಶಕರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಈ ಸಂಬಂಧ ಅಧಿಕೃತ ಸರ್ಕಾರಿ ಆದೇಶವನ್ನು ಹೊರಡಿಸಲಾಗಿದೆ.
Read Moreಉಡುಪಿ, ಉತ್ತರ ಕನ್ನಡ, ಕರ್ನಾಟಕ, ದಕ್ಷಿಣ ಕನ್ನಡ, ಬೆಂಗಳೂರು, ವಿಜಯಪುರ, ಶಿವಮೊಗ್ಗ, ಸ್ಥಳೀಯ | 0 |
ಮೈಸೂರು ವಿಭಾಗದ ಸಕಲೇಶಪುರ-ಬಾಳ್ಳುಪೇಟೆ ನಿಲ್ದಾಣಗಳ ನಡುವೆ ಭೂಕುಸಿತದಿಂದಾಗಿ ರೈಲ್ವೆ ಹಳಿ ದುರಸ್ತಿಕಾರ್ಯ ಮುಂದುವರಿದಿರುವುದರಿಂದ ಇನ್ನೆರಡು ದಿನಗಳ ಕಾಲ ರೈಲು ಸೇವೆಗಳನ್ನು ರದ್ದುಗೊಳಿಸಲಾಗಿದೆ (train service cancelled).
Read Moreಉತ್ತರ ಕನ್ನಡ, ಕುಮಟಾ, ಗೋಕರ್ಣ, ಬೆಂಗಳೂರು | 0 |
ಯಮನನ್ನು ಗೆಲ್ಲಲು ಧರ್ಮನಿಷ್ಠೆ (faithfulness)ಯೊಂದೇ ಮಾರ್ಗ ಎಂದು ಶ್ರೀ ಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ನುಡಿದರು.
Read Moreಉಡುಪಿ, ಉತ್ತರ ಕನ್ನಡ, ಕರ್ನಾಟಕ, ಬೆಂಗಳೂರು | 0 |
ಭಾರೀ ಮಳೆಯಿಂದ ಸಕಲೇಶಪುರ ಮತ್ತು ಸುಬ್ರಹ್ಮಣ್ಯ ನಡುವೆ ಮಣ್ಣಿನ ಸವೆತ/ಭೂಕುಸಿತದಿಂದ ಹಾನಿಗೊಳಗಾಗಿರುವ ರೈಲ್ವೆ ಮಾರ್ಗ ಸರಿಪಡಿಸುವ ಕಾರ್ಯ(restoration) ನಡೆದಿದೆ.
Read More
