Advertisement

Category: ಬೆಂಗಳೂರು

Kattalan/ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ “ಕಾಟ್ಟಾಲನ್‌” ಸಿದ್ಧತೆ

ಬಹುನಿರೀಕ್ಷಿತ ಆಕ್ಷನ್ ಥ್ರಿಲ್ಲರ್ ‘ಕಾಟ್ಟಾಲನ್’ (Kattalan) ಚಿತ್ರದಲ್ಲಿ ಆಂಟೋನಿ ವರ್ಗೀಸ್ (ಪೆಪೆ) ನಾಯಕರಾಗಿದ್ದು, ಪಾಲ್ ಜಾರ್ಜ್ ನಿರ್ದೇಶನ ಮಾಡುತ್ತಿದ್ದಾರೆ. ಇದು ಪ್ಯಾನ್-ಇಂಡಿಯನ್ ಮಟ್ಟದಲ್ಲಿ ತಯಾರಾಗುತ್ತಿದೆ.

Read More

Mankal Vaidya/ ಮಂಕಾಳ ವೈದ್ಯ ವಿರುದ್ಧ ಸಿಬಿಐ ತನಿಖೆಗೆ ರಾಜ್ಯಪಾಲರಿಗೆ ಒತ್ತಾಯ

ಮೀನುಗಾರಿಕೆ ಸಚಿವ ಮಂಕಾಳ ವೈದ್ಯ (Mankal Vaidya) ನಕಲಿ ಎಸ್‌ಸಿ ಜಾತಿ ಪ್ರಮಾಣಪತ್ರವನ್ನು ಬಳಸಿದ್ದಾರೆ ಎಂದು ಭಟ್ಕಳ ಮೂಲದ ವೇದಿಕೆ ಆರೋಪಿಸಿದೆ.

Read More

Pahalgam attack/ ಉತ್ತರ ಕನ್ನಡ ಜಿಲ್ಲೆಯ ೩೨ ಪ್ರವಾಸಿಗರು ಸುರಕ್ಷಿತ

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ (Pahalgam attack) ಕರ್ನಾಟಕದ ನೂರಾರು ಕುಟುಂಬಗಳು ಸುರಕ್ಷಿತವಾಗಿವೆ ಎಂದು ದೃಢಪಡಿಸಲಾಗಿದೆ.

Read More

road accident/ ರಸ್ತೆ ಅಪಘಾತದಲ್ಲಿ ಮುಂಡಗೋಡಿನ ಟೆಕ್ಕಿ ಸಾವು

ಮೈಸೂರು- ಬೆಂಗಳೂರು ಹೆದ್ದಾರಿಯಲ್ಲಿ ಗೆಜ್ಜಲಗೆರೆ ಬಳಿ  ನಡೆದ ರಸ್ತೆ ಅಪಘಾತದಲ್ಲಿ (road accident) ೩೩ ವರ್ಷದ ಮಹಿಳಾ ಸಾಫ್ಟ್‌ವೇರ್ ಎಂಜಿನಿಯರ್ ಸಾವನ್ನಪ್ಪಿದ್ದಾರೆ.

Read More

Video News

Loading...
error: Content is protected !!