Child death/ ಜೆಸಿಬಿ ಅಡಿಯಲ್ಲಿ ೨ ವರ್ಷದ ಮಗು ಕೊನೆಯುಸಿರು
ಜೆಸಿಬಿ ಹರಿದ ಪರಿಣಾಮ ಮನೆಯ ಮುಂದೆ ಆಟವಾಡುತ್ತಿದ್ದ ಎರಡು ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟ (Child death) ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
Read Moreಉತ್ತರ ಕನ್ನಡ, ಕರ್ನಾಟಕ, ಬೆಂಗಳೂರು, ಸ್ಥಳೀಯ | 0 |
ಮಿಸ್ ಗ್ರ್ಯಾಂಡ್ ಸೌತ್ ಇಂಡಿಯಾ ಫ್ಯಾಷನ್ ಶೋ (Fashion show) ಸ್ಪರ್ಧೆಯಲ್ಲಿ ಭಟ್ಕಳದ ಸಂಜನಾ ನಾಯ್ಕ ಪ್ರಥಮ ಸ್ಥಾನ ಪಡೆದಿದ್ದಾಳೆ.
Read Moreಅಪರಾಧ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬಂಟ್ವಾಳ, ಬೆಂಗಳೂರು, ಸ್ಥಳೀಯ | 0 |
ಲಾರಿಗೆ ಡಿಕ್ಕಿಯಾಗಿ (lorry collision) ಬೈಕ್ ಸವಾರರಿಬ್ಬರು ಗಾಯಗೊಂಡ ಘಟನೆ ಮುರುಡೇಶ್ವರದ ಬಸ್ತಿಮಕ್ಕಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ಬೆಂಗಳೂರು, ಸ್ಥಳೀಯ | 0 |
ಬೈಕ್ ಡಿಕ್ಕಿ (Bike Accident) ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸಾವನ್ನಪ್ಪಿರುವ ಘಟನೆ ಭಟ್ಕಳದ ರಾಷ್ಟ್ರೀಯ ಹೆದ್ದಾರಿ ೬೬ರ ತೂರ್ ಮಸೀದಿ ಬಳಿ ನಡೆದಿದೆ.
Read Moreಕನ್ನಡದ ಸೂಪರ್‌ಸ್ಟಾರ್ ಶಿವರಾಜಕುಮಾರ (Shivarajkumar) ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಯಾಣಕ್ಕೆ (Yana) ಭೇಟಿ ನೀಡಿದ್ದಾರೆ.
Read More