ಕಾಡುಕೋಣ ತಿವಿದು ವೃದ್ದೆ ಸಾವು
ಕಾಡುಕೋಣ ತಿವಿದು ವೃದ್ದೆ ಮೃತಪಟ್ಟ ಘಟನೆ ಬೆಳಕಿಗೆ ಬಂದಿದೆ. ಖಾನಾಪುರ ತಾಲೂಕಿನ ಅಮಟೆ ಗ್ರಾಮದ ಹೊರವಲಯದ ಬಳಿ ಈ ದುರ್ಘಟನೆ ನಡೆದಿದೆ.
Read Moreಅಪರಾಧ, ಖಾನಾಪೂರ, ಬೆಳಗಾವಿ, ಲೋಕಸಭೆ ಚುನಾವಣೆ | 0 |
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಣಕುಂಬಿ ಚೆಕ್ ಪೋಸ್ಟ್ ನಲ್ಲಿ ದಾಖಲೆಯಿಲ್ಲದ ಲಕ್ಷಾಂತರ ರೂ. ನಗದು ಪತ್ತೆಯಾಗಿದ್ದು, ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
Read Moreಭೀಕರ ರಸ್ತೆ ಅಪಘಾತದಲ್ಲಿ ದಾಂಡೇಲಿಗೆ ಬರುತ್ತಿದ್ದ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಕಾನೂನು ಸಲಹೆಗಾರ, ಹಿರಿಯ ವಕೀಲ ಮತ್ತು ವಿಪ್ರ ಸಮಾಜದ ಅಧ್ಯಕ್ಷ ಕೆ.ಎಸ್.ದೇಶಪಾಂಡೆ(೭೨) ಮಂಗಳವಾರ ಸಂಜೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Read Moreಉತ್ತರ ಕನ್ನಡ, ಖಾನಾಪೂರ, ಬೆಳಗಾವಿ | 0 |
ಖಾನಾಪುರ ತಾಲೂಕಿನ ಹಿರೇ ಅಂಗ್ರೋಳಿ ಗ್ರಾಮದಲ್ಲಿ ಕಾಡಾನೆ ಪ್ರತ್ಯಕ್ಷವಾಗಿ ಆತಂಕ ಸೃಷ್ಟಿಯಾಗಿದೆ. ಅಧಿಕಾರಿಗಳು ಆನೆಯನ್ನು ಕಾಡಿಗೆ ಅಟ್ಟಿಸಲು ಹರಸಾಹಸ ಪಡುತ್ತಿದ್ದಾರೆ.
Read More