Advertisement

Category: ಬೆಳಗಾವಿ

ಬಿ ಫಾರಂ ಪಡೆದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ

ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ್ ಕೆಪಿಸಿಸಿ ಕಚೇರಿಯಲ್ಲಿ ಚುನಾವಣಾ ಸ್ಪರ್ಧೆಗೆ ಪಕ್ಷದ ಬಿ ಫಾರಂ ಪಡೆದರು.

Read More

ಉತ್ತರ ಕನ್ನಡ ಕ್ಷೇತ್ರದಿಂದ ಸ್ವಾಮೀಜಿ ಸ್ಪರ್ಧೆ : ದಿಢೀರ್ ನಿರ್ಧಾರ ಬದಲು

ಬೆಳಗಾವಿಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದ ಕಿತ್ತೂರು ದೇಗುಲಹಳ್ಳಿ-ಅಂಬಡಗಟ್ಟಿ ಮಡಿವಾಳೇಶ್ವರ ಮಠದ ವೀರೇಶ್ವರ ಸ್ವಾಮೀಜಿ ಉತ್ತರ ಕನ್ನಡ ಕ್ಷೇತ್ರದಿಂದ ಸ್ಪರ್ಧೆ ಮಾಡಲು ನಿರ್ಧರಿಸಿದ್ದಾರೆ.

Read More

ಲಕ್ಷ್ಮಣ ಸವದಿ ಆಪ್ತ ನಡು ರಸ್ತೆಯಲ್ಲೇ ಕೊಲೆ !

ಅಥಣಿ ಶಾಸಕ ಲಕ್ಷ್ಮಣ ಸವದಿ ಅವರ ಆಪ್ತ, ಸ್ಥಳೀಯ ಕಾಂಗ್ರೆಸ್‌ ಮುಖಂಡ ಅಣ್ಣಪ್ಪ ಬಸಣ್ಣ ನಿಂಬಾಳ (58) ನಡು ರಸ್ತೆಯಲ್ಲೇ ಹತ್ಯೆಗೀಡಾಗಿದ್ದಾರೆ.

Read More

ವೀರೇಶ್ವರ ಸ್ವಾಮೀಜಿ ಲೋಕಸಭೆ ಚುನಾವಣಾ ಕಣಕ್ಕೆ !

ಚನ್ನಮ್ಮನ ಕಿತ್ತೂರು ತಾಲೂಕು ದೇಗುಲಹಳ್ಳಿ- ಅಂಬಡಗಟ್ಟಿ ಗ್ರಾಮದ ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಶ್ರೀ ವೀರೇಶ್ವರ ಸ್ವಾಮೀಜಿ ಲೋಕಸಭೆಯಲ್ಲಿ ಸ್ಪರ್ಧಿಸಲಿದ್ದಾರೆ.

Read More

Video News

Loading...
error: Content is protected !!