ದಾಖಲೆಯಿಲ್ಲದ ಲಕ್ಷಾಂತರ ರೂ. ನಗದು ವಶಕ್ಕೆ
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಣಕುಂಬಿ ಚೆಕ್ ಪೋಸ್ಟ್ ನಲ್ಲಿ ದಾಖಲೆಯಿಲ್ಲದ ಲಕ್ಷಾಂತರ ರೂ. ನಗದು ಪತ್ತೆಯಾಗಿದ್ದು, ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
Read Moreಅಪರಾಧ, ಖಾನಾಪೂರ, ಬೆಳಗಾವಿ, ಲೋಕಸಭೆ ಚುನಾವಣೆ | 0 |
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಣಕುಂಬಿ ಚೆಕ್ ಪೋಸ್ಟ್ ನಲ್ಲಿ ದಾಖಲೆಯಿಲ್ಲದ ಲಕ್ಷಾಂತರ ರೂ. ನಗದು ಪತ್ತೆಯಾಗಿದ್ದು, ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
Read Moreಕೋವಿಡ್ ಸಮಯದಲ್ಲಿ ಕೇಂದ್ರ ಸಚಿವ ಸುರೇಶ ಅಂಗಡಿ ಮೃತದೇಹವನ್ನು ಅವರೂರಿಗೆ ತರಲು ಬಿಜೆಪಿ ಕೇಂದ್ರ ಸರ್ಕಾರ ಅವಕಾಶ ನೀಡಲಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
Read Moreಕರ್ನಾಟಕ, ಬೆಳಗಾವಿ, ರಾಜಕೀಯ, ಲೋಕಸಭೆ ಚುನಾವಣೆ | 0 |
ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ಮೋದಿ ಅವರ ಕುರಿತು ಹಗುರವಾಗಿ ಮಾತನಾಡುವ ಬಗ್ಗೆ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.
Read Moreಮಾಜಿ ಎಮ್ಮೆಲ್ಸಿ ವಿಜಯಪುರದ ಅರುಣ ಶಹಾಪೂರ ಹೆಸರಲ್ಲಿ ಇನ್ ಸ್ಟಾಗ್ರಾಂ ನಲ್ಲಿ ನಕಲಿ ಖಾತೆ ತೆರೆಯಲಾಗಿದೆ. ಈ ಖಾತೆಯಲ್ಲಿ ಮಾಜಿ ಎಮ್ಮೆಲ್ಸಿ ಅರುಣ ಶಹಾಪೂರ ಅವರ ಭಾವಚಿತ್ರಗಳನ್ನು ಬಳಸಿಕೊಳ್ಳಲಾಗಿದೆ. ಹಲವರಿಗೆ ಸ್ನೆಹದ ಮನವಿ ಕಳಿಸಲಾಗಿದೆ. ಫಾಲೋವ್ ಮಾಡಿದವರಿಗೆ ಹಣದ ಬೇಡಿಕೆ ಇಡಲಾಗುತ್ತಿದೆ. ಈ ಖಾತೆ ಇನ್ನೂ ಚಾಲ್ತಿಯಲ್ಲಿದೆ.
Read Moreಭೀಕರ ರಸ್ತೆ ಅಪಘಾತದಲ್ಲಿ ದಾಂಡೇಲಿಗೆ ಬರುತ್ತಿದ್ದ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಕಾನೂನು ಸಲಹೆಗಾರ, ಹಿರಿಯ ವಕೀಲ ಮತ್ತು ವಿಪ್ರ ಸಮಾಜದ ಅಧ್ಯಕ್ಷ ಕೆ.ಎಸ್.ದೇಶಪಾಂಡೆ(೭೨) ಮಂಗಳವಾರ ಸಂಜೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Read More