Category: ಬೆಳಗಾವಿ

ಕಾಡಾನೆ ಪ್ರತ್ಯಕ್ಷ : ಗ್ರಾಮಸ್ಥರ ಆತಂಕ

ಖಾನಾಪುರ ತಾಲೂಕಿನ ಹಿರೇ ಅಂಗ್ರೋಳಿ ಗ್ರಾಮದಲ್ಲಿ ಕಾಡಾನೆ ಪ್ರತ್ಯಕ್ಷವಾಗಿ ಆತಂಕ ಸೃಷ್ಟಿಯಾಗಿದೆ. ಅಧಿಕಾರಿಗಳು ಆನೆಯನ್ನು ಕಾಡಿಗೆ ಅಟ್ಟಿಸಲು ಹರಸಾಹಸ ಪಡುತ್ತಿದ್ದಾರೆ.

Read More

ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆ ಪರೀಕ್ಷೆ ಮುಂದೂಡಿಕೆ

ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬಿ.ಕಾಂ. ಪದವಿ ಪರೀಕ್ಷೆಯ ಮೊದಲ ದಿನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಹೀಗಾಗಿ ಪರೀಕ್ಷೆಯನ್ನು ಮುಂದೂಡಲಾಗಿದೆ.

Read More

ಕಾಲ್ನಡಿಗೆಯಲ್ಲೇ ಮನೆಗೆ ತೆರಳಿದ ಬೆಳಗಾವಿ ಮೇಯರ್!

ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಗೊಂಡ ಹಿನ್ನೆಲೆಯಲ್ಲಿ ಬೆಳಗಾವಿ ಮೇಯರ್ ಸವಿತಾ ಕಾಂಬಳೆ ಅವರು ಇಂದು ಸರಕಾರಿ ವಾಹನ ಬಿಟ್ಟು ಕಾಲ್ನಡಿಗೆಯಲ್ಲೇ ಮನೆಗೆ ಹೋಗಿರುವ ಚಿತ್ರ ಈಗ ವೈರಲ್ ಆಗಿದೆ.

Read More

ಈಶ್ವರಪ್ಪ ಭೇಟಿ ಮಾಡಿದ ಜಾರಕಿಹೊಳಿ

ಈಶ್ವರಪ್ಪ ಪುತ್ರ ಕಾಂತೇಶ್ ಗೆ ಬಿಜೆಪಿಯಿಂದ ಲೋಕಸಭಾ ಚುನಾವಣೆಗೆ ಟಿಕೆಟ್ ಮಿಸ್ ಆದ ಬೆನ್ನಲ್ಲೇ ಮಾಜಿ ಸಚಿವ ರಮೇಶ್ ಜಾರಕಿಹೊಳೆ ಅವರ ಮನೆಗೆ ಭೇಟಿ ನೀಡಿದ್ದಾರೆ.

Read More

ಬಂಗಾರಪ್ಪ ಕುಟುಂಬ ಒಂದಾಗಿಸಲು ನಾನ್ಯಾರು? : ನಟ ಶಿವರಾಜಕುಮಾರ ಪ್ರಶ್ನೆ

ಎಸ್. ಬಂಗಾರಪ್ಪ ಅವರ ಕುಟುಂಬದವರನ್ನು ಒಂದಾಗಿಸಲು ನಾನು ಯಾರು ? ನಾನು ಅವರ ಮನೆಯ ಅಳಿಯ. ಅವರೇ ಒಂದಾಗಬೇಕು ಎಂದು ಚಿತ್ರನಟ ಶಿವರಾಜಕುಮಾರ ಹೇಳಿದ್ದಾರೆ.

Read More

Video News

Loading...
error: Content is protected !!