ಬೆಂಕಿ ಅವಘಡ : ಭಸ್ಮವಾಯ್ತು ಬಸ್
ಹುಕ್ಕೇರಿ ತಾಲೂಕು ಹರಗಾಪುರ ಬಳಿ ಚಲಿಸುತ್ತಿದ್ದ ಖಾಸಗಿ ಬಸ್ ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಅವಘಡ ಸಂಭವಿಸಿದ ಘಟನೆ ನಡೆದಿದೆ.
Read Moreಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬೆಳಗಾವಿಯ ರಾಣಿ ಚನ್ನಮ್ಮ ಅಧ್ಯಯನ ಪೀಠ ಹಾಗೂ ಮಹಾಂತೇಶ ನಗರ ರಹವಾಸಿಗಳ ಸಂಘದ ಶಿಕ್ಷಣ ಮಹಾವಿದ್ಯಾಲಯದ ಇತಿಹಾಸ ಸಂಘದ ಅಡಿ ೨೦೨೩-೨೪ನೇ ಸಾಲಿನ ವಿಶೇಷ ಸರಣಿ ಉಪನ್ಯಾಸಗಳ ಮಾಲಿಕೆಯಲ್ಲಿ ಇಲ್ಲಿನ ಮಹಾಂತೇಶ ಭವನದಲ್ಲಿ ಕಿತ್ತೂರು ರಾಣಿ ಚನ್ನಮ್ಮ : ಮಹಿಳಾ ವ್ಯಕ್ತಿತ್ವದ ಚಾರಿತ್ರಿಕ ಅನಾವರಣ ಎಂಬ ವಿಷಯದ ವಿಶೇಷ ಉಪನ್ಯಾಸ ಏರ್ಪಡಿಸಲಾಗಿತ್ತು.
Read Moreಕನ್ನಡಿಗ-ಕನ್ನಡತಿ ಮದುವೆಯ ದೃಶ್ಯವಿದು. ಇಡೀ ಮದುವೆಯ ವಾತಾವರಣವೇ ಕನ್ನಡಮಯವಾಗಿತ್ತು. ಬೆಳಗಾವಿಯ ಅಟೊನಗರದ ಕೆ.ಎಚ್. ಪಾಟೀಲ ಕಲ್ಯಾಣ ಮಂಟಪ ಸಂಪೂರ್ಣ ಕನ್ನಡಮಯ ವಾತಾವರಣದಲ್ಲಿತ್ತು.
Read Moreಬೆಳಗಾವಿಯ ಬೆಲ್ಲದ ಕಾನೂನು ಮಹಾವಿದ್ಯಾಲಯದಲ್ಲಿ ಸೋಮವಾರ ನಡೆದ ಬೆಳಗಾವಿ ವಲಯ ಮಟ್ಟದ ಮಾದರಿ ವಿಧಾನಸಭೆ ಸ್ಪರ್ಧೆ ಕಾವೇರಿತು.
Read Moreಬೆಳಗಾವಿ ಸೋನಟ್ಟಿ ಗ್ರಾಮದ ಬಳಿ ₹12 ಲಕ್ಷ ಮೌಲ್ಯದ ಕಳ್ಳಬಟ್ಟಿ ಸಾರಾಯಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
Read More
