Konkan railway/ಇತಿಹಾಸದ ಪುಟ ಸೇರಲಿದೆ ಕೊಂಕಣ ರೈಲ್ವೆ
ಭಾರತೀಯ ರೈಲ್ವೆಯಲ್ಲಿ ಕೊಂಕಣ ರೈಲ್ವೆಯನ್ನು (konkan railway) ವಿಲೀನ ಮಾಡಲು ಹೆಜ್ಜೆ ಇಟ್ಟಿರುವುದಾಗಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.
Read Moreಉತ್ತರ ಕನ್ನಡ, ಕರ್ನಾಟಕ, ಬೆಳಗಾವಿ | 0 |
ಭಾರತೀಯ ರೈಲ್ವೆಯಲ್ಲಿ ಕೊಂಕಣ ರೈಲ್ವೆಯನ್ನು (konkan railway) ವಿಲೀನ ಮಾಡಲು ಹೆಜ್ಜೆ ಇಟ್ಟಿರುವುದಾಗಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.
Read Moreಬೆಳಗಾವಿ ತಾಲೂಕು ನಾವಗೆ ಬಳಿಯ ಸ್ನೇಹಂ ಟೆಕ್ಸೋ ಟೇಪ್ ಕಂಪನಿ ಕಾರ್ಖಾನೆಯಲ್ಲಿ ಮಂಗಳವಾರ ಸಂಭವಿಸಿದ ಬೆಂಕಿ ಅನಾಹುತದ ದುರಂತದಲ್ಲಿ ಸುಟ್ಟು ಕರಕಲಾದ ಮಾರ್ಕಂಡೇಯ ನಗರದ ಯಲ್ಲಪ್ಪ ಗುಂಡ್ಯಾಗೋಳ ಅವರ ಮೃತದೇಹದ ಸುಟ್ಟು ಕರಕಲಾದ ಅವಶೇಷಗಳನ್ನು ತುಂಬಿಕೊಂಡು ತೆರಳಿದ ಅವರ ತಂದೆ ಕಣ್ಣೀರಿಡುವ ದೃಶ್ಯ ಕರುಳು ಹಿಂಡುವಂತಿತ್ತು(Gut-wrenching).
Read More