Category: ಸಾಗರ

ಸಮುದ್ರದಲ್ಲಿ ಮುಳುಗಿ ಇಬ್ಬರು ಸಾವು

ಮುರುಡೇಶ್ವರ ಪ್ರವಾಸಕ್ಕೆ ಬಂದು ಸಮುದ್ರದಲ್ಲಿ ಈಜಲು ತೆರಳಿದ್ದ ವೇಳೆ ಇಬ್ಬರು ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಮುರುಡೇಶ್ವರ ಸಮುದ್ರ ತೀರದಲ್ಲಿ ರವಿವಾರ ಸಂಜೆ ನಡೆದಿದೆ.

Read More

ತಂದೆ-ತಾಯಂದಿರು ಓದಲೇಬೇಕಾದ ಸುದ್ದಿ!

ತಂದೆ-ತಾಯಂದಿರು ಈ ಸುದ್ದಿ ಓದಲೇಬೇಕು. ಮಗುವೊಂದು ನೀರಿನ ಬಕೆಟ್ ನಲ್ಲಿ ಬಿದ್ದು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಸಾಗರದಲ್ಲಿ ನಡೆದಿದೆ.

Read More

ಅಕ್ರಮವಾಗಿ ಸಾಗಿಸುತ್ತಿದ್ದ ಮದ್ಯ ವಶ, ದೂರು ದಾಖಲು

ಮಾ. ೨೮ರ ರಾತ್ರಿ ಸಾಗರ ಮಾರ್ಗವಾಗಿ ಬರುತ್ತಿದ್ದ ಟಾಟಾ ಏಸ್ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮದ್ಯ ವಶಪಡಿಸಿಕೊಳ್ಳಲಾಗಿದೆ.

Read More

ಕುಮಟಾ ವ್ಯಕ್ತಿ ತಾಳಗುಪ್ಪದಲ್ಲಿ ಆತ್ಮಹತ್ಯೆ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತಾಳಗುಪ್ಪ ಹೋಬಳಿ ಆಲಳ್ಳಿ ಸಮೀಪ ಉತ್ತರ ಕನ್ನಡ ಜಿಲ್ಲೆಯ ಕುಮಟಾ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Read More

ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಖಜಾನೆ ಖಾಲಿಯಾಗಿಲ್ಲ: ಮಧು ಬಂಗಾರಪ್ಪ

ಸರ್ಕಾರ 57 ಸಾವಿರ ಕೋಟಿಯನ್ನು ಬಡವರ ಮಡಿಲಿಗೆ ಹಾಕಿದೆ. ಬಡವರಿಗೆ ಹಣ ನೀಡಿದರೆ ಅವರು ಖರ್ಚು ಮಾಡಿ, ಪುನಃ ಸರ್ಕಾರಕ್ಕೆ ಅನುಕೂಲವಾಗುವಂತೆ ಮಾಡುತ್ತಾರೆ. ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಖಜಾನೆ ಖಾಲಿಯಾಗಿಲ್ಲ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

Read More

Video News

Loading...
error: Content is protected !!