Advertisement

Category: ಸಾಗರ

ಕುಮಟಾ ವ್ಯಕ್ತಿ ತಾಳಗುಪ್ಪದಲ್ಲಿ ಆತ್ಮಹತ್ಯೆ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತಾಳಗುಪ್ಪ ಹೋಬಳಿ ಆಲಳ್ಳಿ ಸಮೀಪ ಉತ್ತರ ಕನ್ನಡ ಜಿಲ್ಲೆಯ ಕುಮಟಾ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Read More

ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಖಜಾನೆ ಖಾಲಿಯಾಗಿಲ್ಲ: ಮಧು ಬಂಗಾರಪ್ಪ

ಸರ್ಕಾರ 57 ಸಾವಿರ ಕೋಟಿಯನ್ನು ಬಡವರ ಮಡಿಲಿಗೆ ಹಾಕಿದೆ. ಬಡವರಿಗೆ ಹಣ ನೀಡಿದರೆ ಅವರು ಖರ್ಚು ಮಾಡಿ, ಪುನಃ ಸರ್ಕಾರಕ್ಕೆ ಅನುಕೂಲವಾಗುವಂತೆ ಮಾಡುತ್ತಾರೆ. ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಖಜಾನೆ ಖಾಲಿಯಾಗಿಲ್ಲ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

Read More

ಟೆರೇಸ್ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಮನೆಯೊಂದರ ಟೆರೇಸ್ ಮೇಲೆ ವ್ಯಕ್ತಿಯೋರ್ವನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಇಲ್ಲಿನ ನೆಹರೂ ನಗರದಲ್ಲಿ ಶುಕ್ರವಾರ ನಡೆದಿದೆ.

Read More

ಸಾಗರ: ಅಪಘಾತಕ್ಕೆ ಒಳಗಾದ ವ್ಯಕ್ತಿಗೆ ನೆರವಾದ ಶಾಸಕ ಬೇಳೂರು

ಸಾಗರ: ಅಪಘಾತಕ್ಕೆ ಒಳಗಾದ ವ್ಯಕ್ತಿಗೆ ಸಹಾಯಧನ ನೀಡುವ ಜೊತೆಗೆ ವ್ಯಕ್ತಿಯ ಕುಟುಂಬಕ್ಕೆ ಕರ್ನಾಟಕ ರಾಜ್ಯ ಅರಣ್ಯ ಮತ್ತು ಕೈಗಾರಿಕಾ ನಿಗಮದ ಅಧ್ಯಕ್ಷ, ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಧೈರ್ಯ ತುಂಬುವ ಕೆಲಸ ಮಾಡಿದರು.

Read More

ಸಾಗರದಲ್ಲಿ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ

ತನ್ನ ಪತ್ನಿ ಜೊತೆ ಎದುರುಮನೆ ಯುವಕ ಮಾತನಾಡಿಸುತ್ತಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ಮಾರಣಾಂತಿಕವಾಗಿ ಇಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ಮಂಗಳವಾರ ಬೆಳಿಗ್ಗೆ ಸಾಗರ ತಾಲೂಕಿನ ಬೆಳಲಮಕ್ಕಿಯಲ್ಲಿ ನಡೆದಿದೆ.

Read More

Video News

Loading...
error: Content is protected !!