Category: ಸೊರಬ

ಚಂದ್ರಗುತ್ತಿ ಶ್ರೀ ರೇಣುಕಾಂಬಾ ದೇವಿ ಜಾತ್ರೆ ಮಾ.೧೫ರಿಂದ

ಸೊರಬ ತಾಲೂಕಿನ ಚಂದ್ರಗುತ್ತಿಯ ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಚಂದ್ರಗುತ್ತಿ ಶ್ರೀ ರೇಣುಕಾಂಬಾ ದೇವಿ ಜಾತ್ರೆ ಮಹೋತ್ಸವ ಮಾ.೧೫ ರಿಂದ ಆರಂಭವಾಗಲಿದೆ.

Read More

ಬಂಗಾರಪ್ಪ ಕುಟುಂಬ ಒಂದಾಗಿಸಲು ನಾನ್ಯಾರು? : ನಟ ಶಿವರಾಜಕುಮಾರ ಪ್ರಶ್ನೆ

ಎಸ್. ಬಂಗಾರಪ್ಪ ಅವರ ಕುಟುಂಬದವರನ್ನು ಒಂದಾಗಿಸಲು ನಾನು ಯಾರು ? ನಾನು ಅವರ ಮನೆಯ ಅಳಿಯ. ಅವರೇ ಒಂದಾಗಬೇಕು ಎಂದು ಚಿತ್ರನಟ ಶಿವರಾಜಕುಮಾರ ಹೇಳಿದ್ದಾರೆ.

Read More

ಹೊನ್ನಾವರ ಮಹಿಳೆಯಿಂದ ಲಂಚ : ಸೊರಬದಲ್ಲಿ ಲೋಕಾಯುಕ್ತ ದಾಳಿ

ಹೊನ್ನಾವರದ ಪ್ರತಿಭಾ ಎಂ. ನಾಯ್ಕ ಎನ್ನುವವರು ನೀಡಿದ ದೂರಿನ ಆಧಾರದಲ್ಲಿ ಲೋಕಾಯುಕ್ತ ಪೊಲೀಸರು ಪುರಸಭೆಯ ಕಂದಾಯ ನಿರೀಕ್ಷಕ ವಿನಾಯಕ ಎಂಬುವವರನ್ನು ಬಂಧಿಸಿದ್ದಾರೆ.

Read More

Video News

Loading...
error: Content is protected !!