ಒಂದೇ ತಟ್ಟೆಯಲ್ಲಿ ಊಟ ಮಾಡಿದ್ದ ಯಡಿಯೂರಪ್ಪರಿಂದ ಮೋಸ
ಬಿಎಸ್ವೈರವರು ನನ್ನ ಆತ್ಮೀಯ ಸ್ನೇಹಿತರು ಇಬ್ಬರು ಒಂದೆ ತಟ್ಟೆಯಲ್ಲಿ ಊಟ ಮಾಡುತ್ತಿದ್ದವರು. ಆದರೂ ನನಗೆ ಮೋಸ ಮಾಡಿದರು ಎಂದು ಈಶ್ವರಪ್ಪ ಕಿಡಿಕಾರಿದ್ದಾರೆ.
Read Moreಸರ್ಕಾರ 57 ಸಾವಿರ ಕೋಟಿಯನ್ನು ಬಡವರ ಮಡಿಲಿಗೆ ಹಾಕಿದೆ. ಬಡವರಿಗೆ ಹಣ ನೀಡಿದರೆ ಅವರು ಖರ್ಚು ಮಾಡಿ, ಪುನಃ ಸರ್ಕಾರಕ್ಕೆ ಅನುಕೂಲವಾಗುವಂತೆ ಮಾಡುತ್ತಾರೆ. ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಖಜಾನೆ ಖಾಲಿಯಾಗಿಲ್ಲ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
Read Moreಹೊನ್ನಾವರದ ಪ್ರತಿಭಾ ಎಂ. ನಾಯ್ಕ ಎನ್ನುವವರು ನೀಡಿದ ದೂರಿನ ಆಧಾರದಲ್ಲಿ ಲೋಕಾಯುಕ್ತ ಪೊಲೀಸರು ಪುರಸಭೆಯ ಕಂದಾಯ ನಿರೀಕ್ಷಕ ವಿನಾಯಕ ಎಂಬುವವರನ್ನು ಬಂಧಿಸಿದ್ದಾರೆ.
Read More