ಬಂಗಾರಪ್ಪ ಕುಟುಂಬ ಒಂದಾಗಿಸಲು ನಾನ್ಯಾರು? : ನಟ ಶಿವರಾಜಕುಮಾರ ಪ್ರಶ್ನೆ
ಎಸ್. ಬಂಗಾರಪ್ಪ ಅವರ ಕುಟುಂಬದವರನ್ನು ಒಂದಾಗಿಸಲು ನಾನು ಯಾರು ? ನಾನು ಅವರ ಮನೆಯ ಅಳಿಯ. ಅವರೇ ಒಂದಾಗಬೇಕು ಎಂದು ಚಿತ್ರನಟ ಶಿವರಾಜಕುಮಾರ ಹೇಳಿದ್ದಾರೆ.
Read Moreಸರ್ಕಾರ 57 ಸಾವಿರ ಕೋಟಿಯನ್ನು ಬಡವರ ಮಡಿಲಿಗೆ ಹಾಕಿದೆ. ಬಡವರಿಗೆ ಹಣ ನೀಡಿದರೆ ಅವರು ಖರ್ಚು ಮಾಡಿ, ಪುನಃ ಸರ್ಕಾರಕ್ಕೆ ಅನುಕೂಲವಾಗುವಂತೆ ಮಾಡುತ್ತಾರೆ. ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಖಜಾನೆ ಖಾಲಿಯಾಗಿಲ್ಲ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
Read Moreಹೊನ್ನಾವರದ ಪ್ರತಿಭಾ ಎಂ. ನಾಯ್ಕ ಎನ್ನುವವರು ನೀಡಿದ ದೂರಿನ ಆಧಾರದಲ್ಲಿ ಲೋಕಾಯುಕ್ತ ಪೊಲೀಸರು ಪುರಸಭೆಯ ಕಂದಾಯ ನಿರೀಕ್ಷಕ ವಿನಾಯಕ ಎಂಬುವವರನ್ನು ಬಂಧಿಸಿದ್ದಾರೆ.
Read Moreಭದ್ರಾವತಿ ತಾಲ್ಲೂಕು ೭ ನೇ ಶರಣ ಸಾಹಿತ್ಯ ಸಮ್ಮೇಳನವನ್ನು ಮಾ.೧೦ ಮತ್ತು ೧೧ ರಂದು ಸಿದ್ದಾರೂಢ ನಗರದಲ್ಲಿರುವ ಶ್ರೀ ಬಸವೇಶ್ವರ ಸಭಾ ಭವನದಲ್ಲಿ ಹಮ್ಮಿಕೊಂಡಿದೆ.
Read Moreವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದನ್ನು ಖಂಡಿಸಿ, ಬಿಜೆಪಿ ಯುವಮೋರ್ಚಾ ವತಿಯಿಂದ ಪಟ್ಟಣದ ರೈತ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
Read More
